IPL 2025: ಇಂದು RCB vs PBKS ಮುಖಾಮುಖಿ: ಆರ್ಸಿಬಿ ಪ್ಲೇಯಿಂಗ್ 11 ಇಲ್ಲಿದೆ ನೋಡಿ

Date:

IPL 2025: ಇಂದು RCB vs PBKS ಮುಖಾಮುಖಿ: ಆರ್ಸಿಬಿ ಪ್ಲೇಯಿಂಗ್ 11 ಇಲ್ಲಿದೆ ನೋಡಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ 2025 ರ 34 ನೇ ಪಂದ್ಯವು ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಪಂದ್ಯ ನಡೆಯಲಿದೆ. ಆರ್ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 34ನೇ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ. ಆರ್ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 34ನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಹಾಗೂ ಜಿಯೋ ಹಾಟ್ಸ್ಟಾರ್ನಲ್ಲಿ ವೀಕ್ಷಿಸಬಹುದಾಗಿದೆ.
ಒಂದೆಡೆ ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಅಲ್ಪ ರನ್ಗಳಿಗೆ ಆಲೌಟ್ ಮಾಡಿ ಐತಿಹಾಸಿಕ ಜಯ ಸಾಧಿಸಿದ್ದರೆ, ಮತ್ತೊಂದೆಡೆ ಆರ್ಸಿಬಿ ಕೂಡ ರಾಜಸ್ಥಾನ್ ರಾಯಲ್ ವಿರುದ್ಧ 9 ವಿಕೆಟ್ಗಳಿಂದ ಏಕಪಕ್ಷೀಯ ಗೆಲುವು ಸಾಧಿಸಿತ್ತು. ಹೀಗಾಗಿ ಎರಡು ತಂಡಗಳು ಗೆಲುವಿನೊಂದಿಗೆ ಬರುತ್ತಿರುವ ಕಾರಣ ಈ ಪಂದ್ಯದ ಮೇಲೆ ಎಲ್ಲರ ಕುತೂಹಲ ಹೆಚ್ಚಿದೆ. ಅಲ್ಲದೆ ತವರಿನಲ್ಲಿ ಆಡಿರುವ ಎರಡು ಪಂದ್ಯಗಳನ್ನು ಸೋತಿರುವ ಆರ್ಸಿಬಿಗೆ ಮತ್ತೊಮ್ಮೆ ತವರಿನಲ್ಲಿ ಅಗ್ನಿಪರೀಕ್ಷೆ ಎದುರಾಗಿದೆ.
ಉಭಯ ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಜೋಶ್ ಹೇಜಲ್‌ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ದೇವದತ್ತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರಾ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.
ಪಂಜಾಬ್ ಕಿಂಗ್ಸ್: ಶಶಾಂಕ್ ಸಿಂಗ್, ಪ್ರಭಾಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್, ನೆಹಾಲ್ ವಧೇರಾ, ವಿಷ್ಣು ವಿನೋದ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಯುಜ್ವೇಂದ್ರ ಚಹಾಲ್, ಹರ್‌ಪ್ರೀತ್ ಬ್ರಾರ್, ಅರ್ಷ್‌ದೀಪ್ ಸಿಂಗ್, ವಿಜಯ್‌ಕುಮಾರ್ ವೈಶಾಕ್, ಯಶ್ ಠಾಕೂರ್, ಮಾರ್ಕೊ ಯಾನ್ಸೆನ್, ಪ್ರಿಯಾಂಶ್ ಆರ್ಯ, ಅಜ್ಮತುಲ್ಲಾ ಒಮರ್ಜಾಯ್, ಆರನ್ ಹಾರ್ಡಿ, ಕ್ಸೇವಿಯರ್ ಬಾರ್ಟ್ಲೆಟ್, ಕುಲದೀಪ್ ಸೇನ್, ಸೂರ್ಯಾಂಶ್ ಶೆಡ್ಜ್, ಮುಶೀರ್ ಖಾನ್, ಹರ್ನೂರ್ ಪನ್ನು, ಪೈಲಾ ಅವಿನಾಶ್, ಪ್ರವೀಣ್ ದುಬೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...