ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಗೆಲುವಿನ ಹಳಿಗೆ ಮರಳಲೇ ಬೇಕಾದ ಅನಿವಾರ್ಯತೆ ಇದೆ. 5 ಪಂದ್ಯಗಳಲ್ಲಿ 4ರಲ್ಲಿ ಸೋಲು ಕಂಡಿರುವ ಮುಂಬೈ ಇಂಡಿಯನ್ಸ್ ಉಳಿದ 9 ಪಂದ್ಯಗಳಲ್ಲಿ ಕನಿಷ್ಟ 7 ಪಂದ್ಯಗಳನ್ನು ಗೆಲ್ಲಲೇ ಬೇಕಿದೆ.
ಆದ್ದರಿಂದ ಇಂದು ಮುಂಬೈ ನ ವಾಂಖೆಡೆಯಲ್ಲಿ ನಡೆಯುವ ಪಂದ್ಯದಲ್ಲಿ ಪ್ರಬಲ ಸನ್ ರೈಸರ್ಸ್ ಹೈದರಾಬಾದ್ ಅನ್ನು ಮಣಿಸುವ ಅನಿವಾರ್ಯತೆ ರೋಹಿತ್ ನೇತೃತ್ವದ ಮುಂಬೈಗಿದೆ.