No menu items!
12.1 C
Munich
Saturday, May 2, 2026

ಹಾಲಿ ಚಾಂಪಿಯನ್ ಗೆ ಇಂದು ಮಾಡು ಇಲ್ಲವೆ ಮಡಿ ಪಂದ್ಯ

Must read

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಗೆಲುವಿನ ಹಳಿಗೆ ಮರಳಲೇ ಬೇಕಾದ ಅನಿವಾರ್ಯತೆ ಇದೆ. 5 ಪಂದ್ಯಗಳಲ್ಲಿ 4ರಲ್ಲಿ ಸೋಲು ಕಂಡಿರುವ ಮುಂಬೈ ಇಂಡಿಯನ್ಸ್ ಉಳಿದ 9 ಪಂದ್ಯಗಳಲ್ಲಿ ಕನಿಷ್ಟ 7 ಪಂದ್ಯಗಳನ್ನು ಗೆಲ್ಲಲೇ ಬೇಕಿದೆ.

ಆದ್ದರಿಂದ ಇಂದು‌ ಮುಂಬೈ ನ ವಾಂಖೆಡೆಯಲ್ಲಿ ನಡೆಯುವ ಪಂದ್ಯದಲ್ಲಿ ಪ್ರಬಲ ಸನ್ ರೈಸರ್ಸ್ ಹೈದರಾಬಾದ್ ಅನ್ನು ಮಣಿಸುವ ಅನಿವಾರ್ಯತೆ ರೋಹಿತ್ ನೇತೃತ್ವದ ಮುಂಬೈಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article