ಮುಂದಿನ ಐಪಿಎಲ್ ನಲ್ಲಿ ಈ ನಾಲ್ವರನ್ನು ವಿರಾಟ್ ಆರ್ ಸಿಬಿಯಲ್ಲೇ ಉಳಿಸಿಕೊಳ್ತಾರಂತೆ‌…!

Date:

ಈ ಬಾರಿ ಆರ್ ಸಿಬಿ ಕಪ್ ಗೆದ್ದೇ ಗೆಲ್ಲುತ್ತೆ ಎಂಬ ನಿರೀಕ್ಷೆ ಇತ್ತು. ಈ ಸಲ‌ ಕಪ್ ನಮ್ದೇ ಎಂಬ ಕೂಗು ಸಿಕ್ಕಾಪಟ್ಟೆ ಸದ್ದು ಮಾಡಿತ್ತು‌. ಆದರೆ , ಆರ್ ಸಿಬಿ ಪ್ಲೇಆಪ್ ಹಂತಕ್ಕೂ ತಲುಪದೆ ಹೊರಬಂದಿದೆ.  ಈಗೇನೇ ಇದ್ರು ಮುಂದಿನ ಸಲ ಕಪ್ ನಮ್ದೇ ಎಂಬ ನಿರೀಕ್ಷೆಯಷ್ಟೇ.


ಮುಂದಿನ ಸಲ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಿದೆ ಎಂದು ನಾಯಕ ಕೊಹ್ಲಿಗೂ ಗೊತ್ತಾಗಿದೆ. ತಂಡವನ್ನು ಬಲ ಮಾಡುವ ಉದ್ದೇಶ ಹೊಂದಿದ್ದಾರೆ. ಈ ನಡುವೆ ಈ ಸೀಸನ್ ನಲ್ಲಿ, ಉತ್ತಮ ಬೌಲಿಂಗ್ ಮಾಡಿದ ಉಮೇಶ್ ಯಾದವ್, ಚಹಾಲ್ ಮತ್ತು ಸಿರಾಜ್ ಅವರು ಮುಂದಿನ ಸಲವೂ ತಂಡದಲ್ಲಿ ಉಳಿದುಕೊಳ್ಳಲಿದ್ದಾರೆ ಎಂದು ಸೂಚ್ಯವಾಗಿ ಹೇಳಿದ್ದಾರೆ. ಜೊತೆಗೆ ಎ ಬಿ ಡಿವಿಲಿಯರ್ಸ್ ಅವರನ್ನಂತೂ ಕೈ ಬಿಡುವ ಪ್ರಮಯವೇ ಇಲ್ಲ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...