ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡ ಚೆನ್ನೈ

Date:

ಶೇನ್ ವ್ಯಾಟ್ಸನ್ ಅವರ ಭರ್ಜರಿ ಅಜೇಯ ಶತಕ (117) ದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ಸನ್ ರೈಸರ್ಸ್ ಹೈದರಾಬಾದ್ ಅನ್ನು 8 ವಿಕೆಟ್ ಗಳಿಂದ ಮಣಿಸಿ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿತು.
ಮ್ಯಾಚ್ ಫಿಕ್ಸಿಂಗ್ ನಿಂದ ಎರಡು ವರ್ಷ ಟೂರ್ನಿಯಿಂದ ಹೊರ ಉಳಿದಿದ್ದ ಚೆನ್ನೈ ಈ ಬಾರಿ ಗೆಲುವಿ‌ನೊಂದಿಗೆ ಅದ್ಭುತ ರೀ ಎಂಟ್ರಿ ಪಡೆಯಿತು‌.‌


ಮುಂಬೈನ ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ನಿಗಧಿತ 20ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 178 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಚೆನ್ನೈ ವ್ಯಾಟ್ಸನ್ ಅವರ ಅಮೋಘ ಶತಕದ ನೆರವಿನಿಂದ ಸುಲಭವಾಗಿ ಜಯದ ನಗೆ ಬೀರಿತು.
ಒಟ್ಟಾರೆ ಧೋನಿ ನಾಯಕತ್ವದ ಚೆನ್ನೈ 7 ,ನೇ ಬಾರಿ ಫೈನಲ್ ಪ್ರವೇಶಿಸಿದ್ದು, 3‌ನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...