ತಿಲಕ್ ಶೇಖರ್ ಮತ್ತು ಮೇಘನಾ ರಾಜ್ ಅಭಿನಯದ ‘ಇರುವುದೆಲ್ಲವ ಬಿಟ್ಟು’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.
ಕಾಂತಕನ್ನಲ್ಲಿ ನಿರ್ದೇಶನದ ಈ ಚಿತ್ರಕ್ಕೆ ಬಂಡವಾಳ ಹಾಕಿರುವವರು ದಾವಣಗೆರೆ ದೇವರಾಜ್. ಜಯಂತ್ ಕಾಯ್ಕಿಣಿ, ವಿ. ನಾಗೇಂದ್ರ ಪ್ರಸಾದ್ , ಕವಿರಾಜ್, ಕಾಂತಕನ್ನಲ್ಲಿ ಸಾಹಿತ್ಯವಿದ್ದು, ಶ್ರೀಧರ್ ಸಂಭ್ರಮ್ ಅವರ ಸಂಗೀತದ ಬಲ ಚಿತ್ರಕ್ಕಿದೆ..
ತಿಲಕ್ , ಮೇಘಾ ಅವರಲ್ಲದೆ ಶ್ರೀ ಮಹದೇವ್, ಅಚ್ಯುತ್ ಕುಮಾರ್, ಅರುಣ ಬಾಲರಾಜ್, ಅಭಿಷೇಕ್, ರಾಯಣ್ಣ, ರಿಚರ್ಡ್ ಲೂಯಿಸ್ ಮತ್ತಿತರರು ತಾರಾಗಣದಲ್ಲಿದ್ದಾರೆ.
ಇರುವುದೆಲ್ಲವ ಬಿಟ್ಟು ಟ್ರೇಲರ್ ರಿಲೀಸ್ ಮಾಡಿದ್ದಾರೆ…!
Date: