ಐಟಿ ರಿಟರ್ನ್ಸ್ ಅವಧಿ ವಿಸ್ತರಣೆ

Date:

2017-18ನೇ ಸಾಲಿನ ಆದಾಯ ತೆರಿಗೆ ರಿಟರ್ನ್‌ ಹಾಗೂ ಲೆಕ್ಕಪರಿಶೋಧನೆ ವರದಿಗಳನ್ನು ಸಲ್ಲಿಸಲು ಸೆ.30ರವರೆಗೆ ನೀಡಿದ್ದ ಗಡುವನ್ನು ವಿಸ್ತರಿಸಲಾಗಿದೆ.

ಈ ಗಡುವನ್ನು ಅಕ್ಟೋಬರ್‌ 15ರವರೆಗೂ ವಿಸ್ತರಿಸಲಾಗಿದೆ.
ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ)ಗೆ ಲೆಕ್ಕಪರಿಶೋಧನೆಯಾಗದ ತೆರಿಗೆದಾರರ ರಿಟರ್ನ್‌ ಸಲ್ಲಿಸುವ ಸಲುವಾಗಿ ಅಂತಿಮ ಅವಧಿಯನ್ನು ವಿಸ್ತರಿಸಬೇಕು ಎಂದು ನಾನಾ ನಿಯೋಗಗಳು ಮನವಿ ಮಾಡಿದ್ದವು.

ಮನವಿಯನ್ನು ಸಿಬಿಡಿಟಿ ಪುರಸ್ಕರಿಸಿದೆ.

Share post:

Subscribe

spot_imgspot_img

Popular

More like this
Related

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...