ರಾಜ್ಯದ ಏಕೈಕ ಐಟಿಐ ಕಿವುಡು ಕಾಜೇಜ್ ಬಂದ್..!

Date:

ಬೆಂಗಳೂರಿನ ಶಿವಾಜಿನಗರದ ಬಬೂ ಬಂಜಾರ್ ನಲ್ಲಿದ್ದ ರಾಜ್ಯದ ಏಕೈಕ ಐಟಿಐ ಕಾಲೇಜು ಈಗ ಬಂದ್ ಆಗಲಿದೆ.

ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹೇಳದೆ ಆಡಳಿತ ಮಂಡಳಿ‌ ತೆಗೆದುಕೊಂಡಿರುವ ಈ ನಿರ್ಧಾರದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.
ಕಿವುಡರ ತಾಂತ್ರಿಕ ಕೇಂದ್ರ ಕಳೆದ 36 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಜೊತೆಗೆ ರಾಜ್ಯದ ಏಕೈಕ ಕಿವುಡರ ತಾಂತ್ರಿಕ ಕೇಂದ್ರ ಎಂಬ ಹೆಗ್ಗಳಿಕೆಯೂ ಇದೆ. ಸದ್ಯ ರಾಜ್ಯದ ವಿವಿಧ ಭಾಗ ಹಾಗೂ ಜಿಲ್ಲೆಯ 65 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಮೆಟ್ರೋ ನೆಪವೊಡ್ಡಿ ಆಡಳಿತ ಮಂಡಳಿ ತರಬೇತಿ ಕೇಂದ್ರವನ್ನು ಬಂದ್ ಮಾಡಲು ಹೊರಟಿರೋದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

Share post:

Subscribe

spot_imgspot_img

Popular

More like this
Related

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ!

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ! ತುಮಕೂರು: ಗಂಡ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನವದೆಹಲಿ: ಧಾರವಾಡ...

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್!

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್! ಬೆಂಗಳೂರು: ಡಿಜಿ...

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...