ಜಗ್ಗುದಾದ ಮೂರು ದಿನದಲ್ಲಿ ಕೊಳ್ಳೆ ಹೊಡೆದ ಹಣವೆಷ್ಟು ಗೊತ್ತಾ..?

Date:

ಚಾಲೆಂಜಿಂಗ್‍ಸ್ಟಾರ್ ದರ್ಶನ್ ಅವ್ರು ಮತ್ತೊಮ್ಮೆ ತನನ್ನ ಯಾಕೆ ಬಾಕ್ಸ್ ಆಫೀಸ್ ಸುಲ್ತಾನ ಅಂತಾರೆ ಅನ್ನೋದನ್ನ ಮತ್ತೊಮ್ಮೆ ಪ್ರೂವ್ ಮಾಡಿದ್ಧಾರೆ.. ಯಾಕಂದ್ರೆ ಕಳೆದ ವಾರವಷ್ಟೆ ರಿಲೀಸ್ ಆಗಿರೋ ಜಗ್ಗುದಾದ ಸಿನಿಮಾ ಈಗ ಬಾಕ್ಸ್ ಆಫೀಸ್‍ನಲ್ಲೂ ದಾಖಲೆಯನ್ನ ಬರೆದಿದೆ.. ಹೌದು ತೆರೆಗೆ ಬಂದ ಮೂರು ದಿನಗಳಲ್ಲಿ ಜಗ್ಗುದಾದ ಸಿನಿಮಾ ಬರೊಬ್ಬರಿ 12.60 ಕೋಟಿಯನ್ನ ಲೂಟಿ ಮಾಡಿದೆ.. ಸದ್ಯಕ್ಕೆ ಸಿನಿಮಾ ಕಲೆಕ್ಷನ್ ಚೆನ್ನಾಗಿದೆ.. ಇನ್ನೂ ಚಿತ್ರದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ರು, ಇದು ಜಗ್ಗುದಾದನ ವೇಗಕ್ಕೆ ಯಾವುದೇ ರೀತಿಯ ತೊಂದರೆಯನ್ನ ನೀಡಿಲ್ಲ.. ಹೀಗಾಗೆ ಸಿನಿಮಾ ಸಕ್ಸಸ್‍ಫುಲ್ ರನ್ನಿಂಗ್ ಕಾಣ್ತಿದೆ.. ಇದು ಇಡೀ ಸಿನಿಮಾ ಟೀಮ್‍ಗೆ ಖುಷಿಯನ್ನ ನೀಡಿದ್ದು, ಕೋಟಿ ಲೆಕ್ಕ ಮತ್ತಷ್ಟು ಹೆಚ್ಚಾಗೋದ್ರಲ್ಲಿ ಯಾವುದೇ ಡೌಟ್‍ಯಿಲ್ಲ..

  • ಅಶೋಕ್ ರಾಜ್

POPULAR  STORIES :

ದುಡ್ಡಿಲ್ಲ ಕಾಸಿಲ್ಲ ನೀವೆ ಒಂದು ಏರ್ ಕೂಲರ್‍ನ ಸಿದ್ದ ಮಾಡಬಹುದು..!!

ಕಿಸ್ಸಿಂಗ್ ಹಿಂದಿರೋ ಆರೋಗ್ಯ ರಹಸ್ಯವೇನು..????

ಕನ್ನಡದ ಖ್ಯಾತ ನಟ ಭಿಕ್ಷುಕನ ಗೆಟಪ್‍ನಲ್ಲಿ ಸಂಪಾದಿಸಿದ್ದು ಎಷ್ಟು ಗೊತ್ತಾ..?

ಎಚ್ಚರ : `ಸಿಮ್ ಕ್ಲೊನಿಂಗ್’ ನಿಮ್ಮನ್ನು ದಿವಾಳಿ ಮಾಡಬಹುದು! ಮುಂಬೈ ಮಹಿಳೆ ಕಳೆದುಕೊಂಡ ಹಣ ಎಷ್ಟು ಗೊತ್ತಾ?

ವಿರಾಟ್ ಕೊಹ್ಲಿ ವೆಡ್ಸ್ ಅನುಷ್ಕಾಶರ್ಮಾ…!

ಮೊದಲ ಪಂದ್ಯದಲ್ಲೆ ರನ್ ಹೊಳೆ ಹರಿಸಿದ ನಮ್ಮ 5 ಆಟಗಾರರಿವರು..!

181 ಸದಸ್ಯರಿರುವ ವಿಶ್ವದ ದೊಡ್ಡಕುಟುಂಬ! ಈ ಕುಟುಂಬದ ಎಲ್ಲಾ ಸದಸ್ಯರಿಗೂ ಒಂದೇ ನಿವಾಸ!

ಒಂದೇ ಬಾಲಿಗೆ 286 ರನ್ ಬಾರಿಸಿದ ಕಥೆ..!

ಪೆಟ್ರೋಲ್ ಬಂಕ್‍ನಲ್ಲಿ ಯಾವೆಲ್ಲಾ ಸೇವೆ, ಸೌಲಭ್ಯ ಉಚಿತವಾಗಿರಬೇಕು ಗೊತ್ತಾ?

Share post:

Subscribe

spot_imgspot_img

Popular

More like this
Related

ಬ್ರೆಡ್ ಒಳಗೆ ಕೊಕೇನ್ ಸಾಗಾಟ: ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್

ಬ್ರೆಡ್ ಒಳಗೆ ಕೊಕೇನ್ ಸಾಗಾಟ: ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್ ಬೆಂಗಳೂರು: ತಿನ್ನುವ...

Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಪಂದ್ಯಕ್ಕೆ ನಿರಾಕರಣೆ

Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಪಂದ್ಯಕ್ಕೆ ನಿರಾಕರಣೆ ಬೆಂಗಳೂರು: ವಿಜಯ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ; ಬೆಂಗಳೂರಿನ AQI ಆತಂಕಕಾರಿ ಮಟ್ಟಕ್ಕೆ ಕುಸಿತ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ; ಬೆಂಗಳೂರಿನ AQI ಆತಂಕಕಾರಿ...

ಲಂಕಾ ನೆಲದಲ್ಲಿ ಕ್ರಿಕೇಟ್ ಕ”ಲಾ”ರವ !

ಲಂಕಾ ನೆಲದಲ್ಲಿ ಕ್ರಿಕೇಟ್ ಕ"ಲಾ"ರವ ! "ಲಾಯರ್" ಗಳ ಬಗ್ಗೆ ನಿಮಗೆಲ್ಲ ಗೊತ್ತೆ...