ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಗೌಡ ಅಭಿನಯದ ಜಾಗ್ವಾರ್ ಚಿತ್ರದ ಆಡಿಯೋ ಹಾಗೂ ಟ್ರೇಲರ್ ಬಿಡುಗಡೆಯಾಗಿದೆ. ಜಾಗ್ವಾರ್ ಚಿತ್ರವನ್ನು ಟಾಲಿವುಡ್ ನ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಶಿಷ್ಯ ಎ. ಮಹದೇವ್ ನಿರ್ದೇಶಿಸಿದ್ದಾರೆ.
POPULAR STORIES :
ಬಂಪರ್ ಆಫರ್…! 500ರೂ. ಕೊಟ್ಟು ಒಂದು ದಿನ ಜೈಲುವಾಸ ಅನುಭವಿಸಿ..!
ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಆಕೆಗೆ ಅಲ್ಲಿನ ಸರ್ಕಾರ ಕೊಟ್ಟ ಉಡುಗೊರೆ ಏನು ಗೊತ್ತಾ…?
ಶುಕ್ರವಾರ ತೆರೆ ಕಾಣಲಿವೆ ಎಂಟು ಸಿನಿಮಾ..! ದಾಖಲೆಯ ಸಿನಿಮಾ ರಿಲೀಸ್‍ಗೆ ಇನ್ನೊಂದೇ ದಿನ ಬಾಕಿ..!
ಶತಾಯುಷಿ ಅಜ್ಜಿ ಓಟದಲ್ಲಿ ಗೆದ್ದಿತು ಮೂರು ಚಿನ್ನದ ಪದಕ..!
ಕಾರ್ಮಿಕರ ಬೇಡಿಕೆ ಈಡೆರಿಸುವಲ್ಲಿ ಕೇಂದ್ರ ವಿಫಲ: ಶುಕ್ರವಾರ ಭಾರತ್ ಬಂದ್ ಖಚಿತ..!