ತಮಿಳುನಾಡಿನಲ್ಲಿ ಈ ಹಿಂದೆ ಜಗತ್ಪ್ರಸಿದ್ದಿಯಲ್ಲಿದ್ದ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆ ನಿಷೇಧ ಹಿಂಪಡೆಯುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಜಲ್ಲಿಕಟ್ಟು ಸ್ಪರ್ಧೇಯ ಮೂಲಕ ಜಾನುವಾರುಗಳನ್ನು ಹಿಂಸಿಸಲಾಗುತ್ತಿದೆ ಎಂದು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಈ ಹಿಂದೆ ಕೋರ್ಟ್ ಮೊರೆ ಹೋಗಿ ಜಲ್ಲಿಕಟ್ಟು ಸ್ಪರ್ಧೆಯನ್ನು ನಿಷೇಧಿಸುವಲ್ಲಿ ಯಶಸ್ವಿಯಾಗಿತ್ತು.
ಆದರೆ ಇದೀಗ ಜಲ್ಲಿಕಟ್ಟು ಸ್ಪರ್ಧೆ ನಿಷೇಧಿಸುವಂತೆ ಕೋರಿ ಜನವರಿ 8 ರಂದು ಹೊರಡಿಸಿದ್ದ ಅಧಿಸೂಚನೆಯನ್ನು ತೆರವುಗೊಳಿಸುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿ ಪತ್ರವನ್ನು ಸುಪ್ರೀಂ ಕೋರ್ಟ್ ನ್ಯಾಯ ಮೂರ್ತಿಯನ್ನೊಳಗೊಂಡ ನ್ಯಾಯಪೀಠ ತಿರಸ್ಕರಿಸಿದೆ.ಈ ಕುರಿತು ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 23ಕ್ಕೆ ಮುಂದೂಡಲಾಗಿದೆ.
POPULAR STORIES :
ಧೋನಿಯನ್ನು ಮಾಹೀ ಎಂದು ಕರೆದ ಮಗಳು ಜಿವಾ..! ಅಪ್ಪ ಮಗಳ ಕ್ಯೂಟ್ ವಿಡಿಯೋ..!
ಗಂಡ ಹೆಂಡತಿ ಜಗಳಕ್ಕೆ ಹುಲಿಗೆ ಆಹಾರವಾದ ತಾಯಿ..!
ಕೃಷ್ಟ ಮೃಗ ಬೇಟೆ ಪ್ರಕರಣದಿಂದ ನಟ ಸಲ್ಮಾನ್ ನಿರಾಳ…!
ಮೇಷ್ಟ್ರೇ ನಮ್‍ಬಿಟ್ ಹೋಗ್ಬೇಡೀ…….Video
ಯೂಟ್ಯೂಬ್, ಫೇಸ್‍ಬುಕ್‍ನ್ನೇ ಹಿಂದಿಕ್ಕಿದ ಪೋಕಿಮನ್‍ಗೋ ಗೇಮ್..!!
ಬೋರ್‍ವೆಲ್ ಒಳಗೆ ಬಿದ್ದ ಬಾಲಕನ ಸಮೀಪದಲ್ಲೇ ಇದೆ ಹಾವು…!