ಜಮೀರ್ ಅಹ್ಮದ್ ಅಧಿಕೃತವಾಗಿ ಯಾವ ಪಕ್ಷವನ್ನು ಸೇರದಿದ್ದರೂ ಜೆಡಿಎಸ್‍ನಿಂದ ಹೊರಗೆ ಕಾಲಿಟ್ಟಿರೋದು ಸ್ಪಷ್ಟವಾಗಿದೆ. ಆರೋಪ- ಪ್ರತ್ಯಾರೋಪಗಳ ನಡುವೆಯೂ ಜಮೀರ್ ಜೆಡಿಎಸ್ ಅನ್ನು ತೊರೆದಿಲ್ಲ. ಹಿರೀಗೌಡರು ಜಮೀರ್ ಅವರನ್ನು ಪಕ್ಷದಿಂದ ಉಚ್ಛಾಟಿಸಿಲ್ಲ. ಈಗ ಜಮೀರ್ ಅಹ್ಮದ್, ದೇವೇಗೌಡರಿಗೆ ಮುಸ್ಲೀಮರ ಮೇಲೆ ಒಲವಿಲ್ಲ. ಹಾಗಿದ್ದರೇ ಹಾಸನವನ್ನು ಮುಸ್ಲೀಂ ಅಭ್ಯರ್ಥಿಗೆ ಬಿಟ್ಟುಕೊಡಲಿ ಎಂದು ಸವಾಲು ಹಾಕಿದ್ದಾರೆ. ಬಲ್ಲಮೂಲಗಳ ಪ್ರಕಾರ ಇದೇ ತಿಂಗಳ ಹನ್ನೆರಡನೇ ತಾರೀಕು ಜಮೀರ್ ಅಹ್ಮದ್‍ಗೆ ಜೆಡಿಎಸ್ ಬಾಗಿಲು ಮುಚ್ಚುತ್ತದೆ..!!
POPULAR STORIES :
ಇವ್ನಿಗೆ 3 ಹೆಂಡ್ತಿ, 35 ಮಕ್ಕಳು..! ನೂರು ಮಕ್ಕಳ ತಂದೆ ಆಗೋದೇ ಅವ್ನ ಟಾರ್ಗೆಟ್..!
ಬಿಜೆಪಿ-ಕಾಂಗ್ರೆಸ್ ಮೈತ್ರಿ..! ಡಿಕೆಶಿ- ಯಡ್ಡಿ ಪ್ಲಾನ್ ಏನು..!?
8 ಕ್ಲಾಸ್‍ನ ಟೀಚರ್ 13ವರ್ಷದ ಸ್ಟೂಡೆಂಟ್‍ನಿಂದ ಗರ್ಭಿಣಿಯಾದ್ಲು..!! ಪಾಠ ಹೇಳಿಕೊಡ ಬೇಕಾದವಳು ಸರಸಕ್ಕೆ ಕರೆದ್ಲು..!
ಈ ಬಾರಿ ಎಷ್ಟು ವೀಕ್ಷಕರು ಐಪಿಎಲ್ ನೋಡಿದರು ಗೊತ್ತಾ..? ಮುಂದಿನ ಐಪಿಎಲ್ ಸರಣಿ ಯಾವ ಟಿವಿ ಪಾಲಾಗಲಿದೆ..?
ಪ್ರೀತಿಸಿದ ಹುಡುಗನ ನೆನಪಲ್ಲಿ..! ಇದು ನನ್ನೊಬ್ಬಳ ಕತೆಯಲ್ಲ, ಹುಡುಗಿಯರ ವ್ಯಥೆ!