ಗಾಲ್ಫ್ ಆಡುವಾಗ ಮುಖಕ್ಕೆ ಗಾಯ‌ ಮಾಡಿಕೊಂಡ ಆ್ಯಂಡರ್ ಸನ್, ವೀಡಿಯೋ ಅಪ್ಲೋಡ್ ಮಾಡಿದ ಬ್ರಾಡ್…!

Date:

ಇಂಗ್ಲೆಂಡ್ ಬೌಲರ್ ಜೇಮ್ಸ್ ಆ್ಯಂಡರ್ ಸನ್ ಗಾಲ್ಫ್ ಆಡುವ ವೇಳೆ ಮುಖಕ್ಕೆ ಗಾಯ ಮಾಡಿಕೊಂಡಿದ್ದಾರೆ. ಸ್ಟುವರ್ಟ್ ಬ್ರಾಡ್ ಆ ವೀಡಿಯೋವನ್ನು ಟ್ವೀಟರ್ ನಲ್ಲಿ ಅಪ್ಲೋಡ್ ಮಾಡಿ ಸ್ಮೈಲಿ ಎಮೋಜಿ ಹಾಕಿದ್ದಾರೆ.


ಬಹಳಷ್ಟು ಮರಗಳಿರುವಲ್ಲಿ ಆ್ಯಂಡರ್ ಸನ್ ಗಾಲ್ಫ್ ಆಡುವ ಸಾಹಸಕ್ಕೆ ಹೋಗಿದ್ದಾರೆ. ಚೆಂಡನ್ನು ಸ್ಟಿಕ್ ನಿಂದ ಹೊಡೆದಾಗ ಅದು ಎದುರಿನ ಮರಕ್ಕೆ ಬಡಿದು ಮುಖಕ್ಕೆ ತಗುಲಿದೆ. ಈ ವೀಡಿಯೋವನ್ನು ಬ್ರಾಡ್ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿ ಜೇಮ್ಸ್ ಗೆ ಹೆಚ್ಚಿನ ಗಾಯ ಆಗಿಲ್ಲ ಎಂದು ಹೇಳಿ ನಗುವ ಎಮೋಜಿಗಳನ್ನು ಹಾಕಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಜೇಮ್ಸ್‌ , ನನಗೆ ಏನೂ ಆಗಿಲ್ಲ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...