No menu items!
7.2 C
Munich
Thursday, April 30, 2026

ಅಭಿಮಾನಿಗಳ ಅತಿರೇಕ: ಜಯಾ ಅಗಲಿಕೆಗೆ ನೊಂದು 77 ಜನ ಸಾವು..!

Must read

ತಮಿಳುನಾಡಿನ ಸಿಎಂ ಜೆ. ಜಯಲಲಿತಾ ಅವರ ಮರಣದಿಂದ ಅಘಾತಕ್ಕೊಳಗಾಗಿ ತಮಿಳುನಾಡಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 77ಕ್ಕೆ ಏರಿದೆ ಎಂದು ಎಐಡಿಎಂಕೆ ತಿಳಿಸಿದೆ.
ಈ ಕುರಿತು ಟ್ವಿಟರ್‍ನಲ್ಲಿ ಟ್ವೀಟ್ ಮಾಡಿರುವ ಎಐಡಿಎಂಕೆ ಪಕ್ಷ ತಮಿಳುನಾಡಿನಲ್ಲಿ ವಿವಿಧ ಪ್ರಕರಣಗಳಲ್ಲಿ ಈವರೆಗೂ ಒಟ್ಟು 77 ಜನ ಸಾವನ್ನಪ್ಪಿದ್ದು, ಇದರಲ್ಲಿ ಎಐಡಿಎಂಕೆ ಕಾರ್ಯಕರ್ತರು ಹಾಗೂ ಜಯಾ ಅವರ ಅಭಿಮಾನಿಗಳೂ ಸೇರಿದ್ದಾರೆ. ಮೃತ ಕುಟುಂಬಗಳಿಗೆ ತಲಾ 3 ಲಕ್ಷ ಹಾಗೂ ಜಯಾ ನಿಧನದಿಂದ ಅಘಾತಕ್ಕೊಳಗಾಗಿ ಆತ್ಮಹತ್ಯೆಗೆ ಯತ್ನಿಸಿದ ಕಾರ್ಯಕರ್ತರಿಗೆ 50 ಸಾವಿರ ರು.ಗಳನ್ನು ನೀಡುವುದಾಗಿ ತಿಳಿಸಿದೆ. ಅಂತೆಯೇ ಜಯಲಲಿತಾ ನಿಧನದ ಬಳಿಕ ಮೃತರಾದ ವ್ಯಕ್ತಿಗಳ ಹೆಸರನ್ನು ಕೂಡ ಎಐಡಿಎಂಕೆ ಬಿಡುಗಡೆ ಮಾಡಿದ್ದು, ಇದನ್ನು ತನ್ನ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಪ್ರಕಟಿಸಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಮಹಿಳೆಯೊಬ್ಬರ ಕಿವಿಯಿಂದ ಜೀವಂತ ಜಿರಲೆಯನ್ನು ಹೊರತೆಗೆದ ಡಾಕ್ಟರ್..!

ಅಪ್ಪ ಅಮ್ಮನನ್ನು ನೋಡಿಕೊಳ್ಳುವಂತೆ ಗೆಳೆಯನಿಗೆ ಹೇಳಿದ..! ಪ್ರೀತಿಸಿದವಳನ್ನು ಬೇಕಂತಲೇ ದೂರವಿಟ್ಟ..!

ದಕ್ಷಿಣ ಭಾರತದ ಮೊದಲ ನಗದು ರಹಿತ ಗ್ರಾಮ ಯಾವುದು ಗೊತ್ತಾ..?

ಸಂಜನಾ ಐ ಲವ್ ಯೂ ಎಂದ ಪ್ರಥಮ್..! ಆಕೆ ಕೊಟ್ಟ ಉತ್ತರ ಏನು..?

ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವೇನು..?

ಎಚ್ಚರ ಗ್ರಾಹಕರೇ..! ಜಸ್ಟ್ 6 ಸೆಂಕೆಂಡ್‍ನಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗುತ್ತೆ..!!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article