ರಾಜ್ಯಾದ್ಯಂತ ಕಾವೇರಿ ಕಿಚ್ಚು ಉದ್ವಿಗ್ವಗೊಂಡಿದ್ದು ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ತಮಿಳುನಾಡಿನ ವಿರುದ್ದ ಆಕ್ರೋಶಗೊಂಡ ಜನ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಕಾವೇರಿ ನದಿ ಹಂಚಿಕೆ ವಿವಾದದಲ್ಲಿ ಮತ್ತೆ ರಾಜ್ಯಕ್ಕೆ ಹಿನ್ನಡೆಯುಂಟಾಗಿರುವುದರ ವಿರುದ್ದ ಆಕ್ರೋಶಗೊಂಡಿರುವ ವಿವಿಧ ಕನ್ನಡ ಪರ ಸಂಘಟನೆಗಳು ಮತ್ತೆ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ಇನ್ನು ಮೈಸೂರು ಜಿಲ್ಲೆಯಾದ್ಯಂತ ಪ್ರತಿಭಟನೆ ತಾರಕಕ್ಕೆ ಏರಿದ್ದು ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಬ್ಲೇಡಿನಿಂದ ಕೈಯನ್ನು ಕೊಯ್ದುಕೊಂಡು ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಾವೇರಿ ಕಾವು ಇಂದು ಮತ್ತೆ ಉದ್ವಿಗ್ನಗೊಂಡಿರುವ ಹಿನ್ನಲೆಯಲ್ಲಿ ಸರ್ಕಾರ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
POPULAR STORIES :
ಮತ್ತೆ ಕಿಚ್ಚು ಹಚ್ಚಿದೆ ಕಾವೇರಿ ತೀರ್ಪು.!
ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆಗೆ ತೀವ್ರಗೊಂಡ ಆಕ್ರೋಶ..!
ತಮಿಳರಿಂದ #Wehatekarnataka ಟ್ವಿಟರ್ ಟ್ರೆಂಡ್…!
ಸೀದಾ ಮನೆಗೆ ಬಂದ ನಾನು ನಡೆದ ಘಟನೆಯನ್ನೆಲ್ಲಾ ನನ್ನ ಮಗನ ಬಳಿ ಹೇಳಿಕೊಂಡೆ..
ಬರ್ತ್ ಡೇ ದಿನ ನನ್ನ ಜೊತೆ ಸ್ವಿಮ್ ಮಾಡಲು ಬರ್ತೀರಾ: ಕ್ರಿಸ್ ಗೇಲ್..!
ಈ ಪ್ರಾಧ್ಯಾಪಕರ ವಯಸ್ಸು 55.. ಆದ್ರೆ ಅವರು ಪಡೆದಿರುವ ಪದವಿಗಳ ಸಂಖ್ಯೆ ಎಷ್ಟು ಗೊತ್ತಾ…?
ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…