ಜಿಯೋದಿಂದ ಮತ್ತೊಂದು ಬಂಪರ್ ಆಫರ್…!

Date:

ಜಿಯೋ ತನ್ನ ಗ್ರಾಹಕರಿಗೆ ಮತ್ತೊಂದು ಬಂಪರ್ ಆಫರ್ ನೀಡಲಿದೆ. ಜನವರಿ 26ರ ಮಧ್ಯರಾತ್ರಿ 12 ಗಂಟೆಯಿಂದ ಈ ಆಫರ್ ಲಭ್ಯವಾಗಲಿದೆ. ಇದು ರಿಪಬ್ಲಿಕ್ ಡೇ ಗೆ ಜಿಯೋ ತನ್ನ ಗ್ರಾಹಕರಿಗೆ ನೀಡ್ತಿರೋ ಕೊಡುಗೆಯಾಗಿದೆ.
ಈ ಹಿಂದಿನ ದರದಲ್ಲೇ ಡೇಟಾ ಪ್ಯಾಕ್ ಹಾಕಿಸಿದ್ರೆ ಶೇ.50ರಷ್ಟು ಹೆಚ್ಚು ಡೇಟಾ ಸಿಗಲಿದೆ. ಜಿಯೋ ನ್ಯೂ ಈಯರ್ ಗೆ ಧನ್ ಧನಾ ಧನ್ ಆಫರ್ ಪ್ರಕಟಿಸಿತ್ತು.

Share post:

Subscribe

spot_imgspot_img

Popular

More like this
Related

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...