ಜೀ ಕನ್ನಡ ವಾಹಿನಿಯ ಜನಪ್ರೀಯ ರಿಯಾಲಿಟಿ ಶೋ ಎನಿಸಿಕೊಂಡಿರುವ ಡ್ರಾಮಾ ಜೂನಿಯರ್ಸ್ ಬಹು ನಿರೀಕ್ಷಿತ ಫೈನಲ್ ಹಣಾಹಣಿ ಗದಗ್ ಜಿಲ್ಲೆಯಲ್ಲಿ ಮುಕ್ತಾಯಗೊಂಡಿದ್ದು ಈ ಬಾರಿಯ ಡ್ರಾಮಾ ಜೂನಿಯರ್ಸ್ ಫ್ಯನಲ್‍ನಲ್ಲಿ ಗದಗ್‍ನ ಪುಟ್ಟರಾಜು ಹಾಗೂ ಮಂಗಳೂರಿನ ಚಿತ್ರಾಲಿ ಜಂಟಿ ವಿಜೇತರಾಗಿ ಹೊರ ಹೊಮ್ಮಿದ್ದಾರೆ.
ಭಾನುವಾರ ಸಂಜೆ ಗದಗ್‍ನಲ್ಲಿ ತೆರೆ ಕಂಡ ಡ್ರಾಮಾ ಜೂಲಿಯರ್ಸ್ ಫೈನಲ್ ಸ್ಪರ್ಧೆಯಲ್ಲಿ ಪುಟ್ಟರಾಜು ಹಾಗೂ ಚಿತ್ರಾಲಿ ವಿನ್ನರ್ ಆಗಿ ಹೊರಹೊಮ್ಮಿದರೆ, ಲೊಟ್ಟೆ ನ್ಯೂಸ್ ಖ್ಯಾತಿಯ ಮಹೇಂದ್ರ ಮೊದಲ ರನ್ನರ್ ಅಪ್ ಆಗಿದ್ದರೆ, ಅಮೋಘ ಎರಡನೇ ರನ್ನರ್ ಅಪ್ ಪಟ್ಟಕ್ಕೆ ಭಾಜನರಾಗಿದ್ದಾರೆ. ಆದರೆ ವಿಜೇತರ ಬಗ್ಗೆ ಇನ್ನು ಅಧಿಕೃತ ಪ್ರಕಟಣೆಯನ್ನು ಜೀ ವಾಹಿನಿ ಹೊರ ಹಾಕಿಲ್ಲ ಎನ್ನಲಾಗಿದೆ.
ಇನ್ನು ಈ ಬಾರಿಯ ಫೈನಲ್ ಸ್ಪರ್ಧಾಳಾಗಿ ಅಜಿಂತ್ಯಾ, ತುಷಾರ್, ಪುಟ್ಟರಾಜು, ಚಿತ್ರಾಲಿ, ಮಹೇಂದ್ರ, ತೇಜಶ್ವಿನಿ, ಅಮೋಘ ಹಾಗೂ ರೇವತಿ ಅವರು ಗ್ರಾಂಡ್ ಫೀನಾಲೆಯಲ್ಲಿ ಸ್ಪರ್ಧಿಸಿದ್ದರು. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಮುಕ್ತಾಯಗೊಂಡ ನಂತರ ಏ. 30ರಿಂದ ಆರಂಭವಾದ ಈ ರಿಯಾಲಿಟಿ ಶೋ ಕೋಟ್ಯಾಂತರ ಜನರ ಮನ ಗೆದ್ದಿತ್ತು. ಈ ಶೋನಲ್ಲಿ ಮಾಸ್ಟರ್ ಆನಂದ್ ಕಾರ್ಯಕ್ರಮದ ನಿರೂಪಣೆ ಬಹಳ ಅಚ್ಚುಕಟ್ಟಾಗಿ ಪೂರೈಸಿದ್ದರೆ ಜಡ್ಜ್‍ಗಳಾಗಿ ಟಿಎನ್ ಸಿತಾರಾಂ, ಹಿರಿಯ ಕಲಾವಿಧೆ ಲಕ್ಮಿ ಹಾಗೂ ನಟ ವಿಜಯ ರಾಘವೇಂದ್ರ ಅವರುನ ಕಾಣಿಸಿಕೊಂಡಿದ್ದರು.
Like us on Facebook The New India Times
POPULAR STORIES :
“ಅಣ್ಣಾ ಕಿಸಾನ್ ಬಾಬುರಾವ್ ಹಜಾರೆ” ಈ ಬಾರಿಯ ಕಪಿಲ್ ಶರ್ಮಾ ಶೋನಲ್ಲಿ..!
ಇಂಡಿಯನ್ ಕ್ರಿಕೆಟ್ ಟೀಮ್ ಸ್ಟಾರ್ ಪ್ಲೇಯರ್ಸ್‍ನ ಹಿಂದಿನ ಅರಮನೆಗಳು ಹೇಗಿದ್ದವು ಗೊತ್ತಾ…?
ಪೆಪ್ಸಿ ಆ್ಯಡ್‍ನಲ್ಲಿ ವಿರಾಟ್‍ನ ದ್ವಂದ್ವ ನಿಲುವು..!
ಜಿಯೋ ಎಫೆಕ್ಟ್: ಬಿಎಸ್‍ಎನ್‍ಎಲ್ ಗ್ರಾಹಕರಿಗೆ ಉಚಿತ ಅನ್‍ಲಿಮಿಟೆಡ್ ವಾಯ್ಸ್ ಕಾಲ್..!
ಆನ್‍ಲೈನ್ ಶಾಪಿಂಗ್ ಮಾಡೋಕು ಮುನ್ನ ಈ ಸ್ಟೋರಿ ಓದಿ..!
ನಿಮಗೆ ಗೊತ್ತಾ ವಾಟ್ಸಾಪ್‍ಗಿಂತ ‘ಅಲ್ಲೋ ಆಪ್’ ಸಖತ್ ಡಿಫರೆಂಟ್ ಆಗಿದೆ..!
ಐಫೋನ್-7 ಮೋಬೈಲ್‍ನ ಕೋಕ ಕೋಲದಲ್ಲಿ ಹಾಕಿ ಫ್ರೀಜರ್‍ನಲ್ಲಿ ಇಟ್ಟ ಮುಂದೇನಾಯ್ತು ಗೊತ್ತಾ.?