ಪಬ್ಲಿಕ್ ಪ್ಲೇಸ್‍ನಲ್ಲೇ ಸೆಕ್ಸ್ ಮಾಡಿ ಸಿಕ್ಕಿಬಿದ್ದ ಹಾಲಿವುಡ್ ಸೆಲೆಬ್ರೆಟಿ…!

Date:

ಇಲ್ಲಿಯವರೆಗೂ ಪಬ್ಲಿಕ್ ಪ್ಲೇಸ್‍ನಲ್ಲಿ ಜೊತೆ ಜೊತೆಯಾಗಿ ಓಡಾಡೋದು, ಕಿಸ್‍ಮಾಡ್ಕೊಳೋದು, ಅಥವಾ ಬಿಕಿನಿ ಡ್ರೆಸ್‍ನಲ್ಲಿ ಎಲ್ಲೆಂದರಲ್ಲಿ ಫೋಸ್ ಕೊಡೊದು ಮಾತ್ರ ಸಾಮಾನ್ಯವಾಗಿ ಹೋಗಿತ್ತು. ಆದ್ರೆ ಇಲ್ಲೊಂದು ಹಾಲಿವುಡ್ ಸೆಲೆಬ್ರೆಟಿಗಳು ಪಬ್ಲಿಕ್ ಪ್ಲೇಸ್‍ನಲ್ಲಿ ಸೆಕ್ಸ್ ಮಾಡಿ ಸುದ್ದಿಯಾಗಿದ್ದಾರೆ. ಹಾಲಿವುಡ್‍ನ ಖ್ಯಾತ ಗಾಯಕ ಜಸ್ಟಿನ್ ಬೈಬರ್ ತನ್ನ ಗೆಳತಿ ಸೋಫಿಯಾ ಜೊತೆ ಸಾರ್ವಜನಿಕವಾಗಿ ಸೆಕ್ಸ್ ನಲ್ಲಿ ತೊಡಗಿ ಎಲ್ಲರನ್ನೂ ಅಚ್ಚರಿ ಮೂಡಿಸಿದ್ದಾರೆ. ಇದೀಗ ಅವರಿಬ್ಬರ ಸೆಕ್ಸ್ ವಿಡಿಯೋವಂತೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಲಾಗಿ ಹರಿದಾಡ್ತಾ ಇದೆ..! ಮೆಕ್ಸಿಕೋದಲ್ಲಿ ತನ್ನ ಗೆಳತಿ ಸೋಫಿಯಾದ 18ನೇ ವರ್ಷದ ಬರ್ತ್‍ಡೇ ಸೆಲೆಬ್ರೇಟ್ ಮಾಡುವ ಸಂದರ್ಭದಲ್ಲಿ ಜಸ್ಟಿನ್ ತನ್ನ ಲೈಂಗಿಕ ಚಟುವಟಿಕೆಯನ್ನು ಪಬ್ಲಿಕ್ ಪ್ಲೇಸ್‍ನಲ್ಲಿ ನಡೆಸಿದ್ದಾರೆ ನೋಡಿ..! ಬಿಕಿನಿ ಧರಿಸಿದ್ದ ಸೋಫಿಯಾ ತನ್ನ ಗೆಳೆಯ ಪಿಂಕ್ ಶಾಟ್ರ್ಸ್ ಧರಿಸಿ ಸೆಕ್ಸ್ ಮಾಡ್ತಾ ಇದ್ದ ಫೋಸ್‍ನಲ್ಲಿ ಸಿಕ್ಕಿಬಿದ್ದಿದ್ದಾರೆ ಜಸ್ಟಿನ್ ಪಿಂಕ್ ಶಾಟ್ರ್ಸ್ ನಲ್ಲಿ ತನ್ನ ಹಿಂಬಾಗವನ್ನು ತೋರಿಸುತ್ತಿರುವ ಚಿತ್ರ ಹಾಗೂ ಇನ್ನೊಂದೆಡೆ ತನ್ನ ಗೆಳತಿಯನ್ನು ಎತ್ತಿಕೊಂಡು ಜಸ್ಟೀನ್ ಲಿಪ್‍ಲಾಕ್ ಮಾಡಿರುವ ದೃಶ್ಯ ಇದೀಗ ವೈರಲ್ ಆಗ್ಬಿಟ್ಟಿದೆ..!

POPULAR  STORIES :

ಫೇಸ್‍ಬುಕ್‍ನಲ್ಲಿ ಲೈವ್ ಸಾಹಸ ಪ್ರದರ್ಶನ ತೋರಿಸಲು ಹೋಗಿ ಹೆಣವಾದ..!

ಈ ವೃದ್ದ ಸನ್ಯಾಸಿಯ ದೀರ್ಘಾಯುಷ್ಯದ ಸೀಕ್ರೇಟ್ ಏನು ಗೊತ್ತಾ…?

ನಿದ್ರೆ ಬಿಟ್ಟು ಜಿಯೋ 4ಜಿ ಫ್ರೀ ಸಿಮ್ ಪಡೆಯುತ್ತಿದ್ದಾರೆ ಗ್ರಾಹಕರು..!

ಟೆಸ್ಟ್ ನಲ್ಲಿ ಪಾಕ್ ನಂ1 ಪಟ್ಟ: ಕೋಹ್ಲಿಯನ್ನು ಲೇವಡಿ ಮಾಡಿದ ಪಾಕ್ ಅಭಿಮಾನಿಗಳು

ಬೆಳ್ಳಿತಾರೆ ಸಿಂಧು ಜೊತೆ ಜಾಹಿರಾತು ಒಪ್ಪಂದಕ್ಕಾಗಿ ಕಂಪನಿಗಳ ಪರೇಡ್..!

ಸುಲಭವಾಗಿ ಸಾಗಿಸಲು ಹೆಣದ ಮೂಳೆ ಮುರಿದು ಮುದ್ದೆ ಮಾಡಿದ್ದರು…!

ಲೈಫ್‍ನಲ್ಲಿ ಹೇಗೆ ಡಿಸಿಪ್ಲಿನ್ ಕಾಪಾಡೋದು,,? ಸ್ವಲ್ಪ ಜಪಾನಿಯರನ್ನ ನೋಡಿ..!

ಪತ್ನಿಯ ಮೃತ ದೇಹ ಹೊತ್ತು 10ಕಿ.ಮೀ ನಡೆದ..!

ರಿಯೋ ಒಲಿಂಪಿಕ್ಸ್ ನಲ್ಲಿ ಸೋತ ನಾರ್ತ್ ಕೊರಿಯಾ ಕ್ರೀಡಾಪಟುಗಳಿಗೆ ಶಿಕ್ಷೆ ಏನು ಗೊತ್ತಾ..?

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...