ಜೋಗದಲ್ಲಿ ನಾಪತ್ತೆಯಾದ ಜ್ಯೋತಿರಾಜ್…! ಜೋಗಕ್ಕೆ ಹೋಗೋ ಮುನ್ನ ಹೇಳಿದ್ದೇನು…?

Date:

ಮಂಕಿ ಮ್ಯಾನ್ , ಸ್ಪೈಡರ್ ಮ್ಯಾನ್ ಖ್ಯಾತಿಯ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಜೋಗ ಜಲಾಪತದಲ್ಲಿ ನಾಪತ್ತೆಯಾಗಿದ್ದಾರೆ‌.
ಮೃತ ದೇಹದ ಶೋಧಕ್ಕೆ ಇಳಿದಿದ್ದ ಜ್ಯೋತಿರಾಜ್ ಮರಳಿ ಬಂದಿಲ್ಲ.


ಜೋಗಕ್ಕೆ ತೆರಳುವ ಮುನ್ನ ಸೆಲ್ಫಿ ವೀಡಿಯೋ ಮಾಡಿದ್ದ ಅವರು ಜೀವಂತವಾಗಿ ಬರುತ್ತೇನೋ ಇಲ್ಲವೋ ಗೊತ್ತಿಲ್ಲ. ಸಹಾಯ ಮಾಡಬೇಕು ಎಂಬ ದೃಷ್ಟಿಯಲ್ಲಿ ಹೋಗುತ್ತಿದ್ದೇನೆ. ಇಡೀ ಕರ್ನಾಟಕದ ಜನತೆಯ ಆಶೀರ್ವಾದ ಬೇಕು ಎಂದು ಹೇಳಿದ್ದರು.


ಜೀವನ ಮುಖ್ಯ. ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಯಾರೋ ಆತ್ಮಹತ್ಯೆ ಮಾಡಿಕೊಂಡಿದ್ದಾನಂತೆ.‌ಅವನ ಶವ ತೆಗೆಯಲು ಹೋಗುತ್ತಿದ್ದೇನೆ ಎಂದಿದ್ದರು.


ತನ್ನ ಸಾಹಸದಿಂದ‌ ಸ್ಯಾಂಡಲ್ ವುಡ್ ಗೂ ಪಾದಾರ್ಪಣೆ ಮಾಡಿದ್ದರು. ಜೊತೆಗೆ 2020ರ ಒಲಂಪಿಕ್ಸ್ ಭಾಗವಹಿಸಲು‌ ಎದುರು ನೋಡುತ್ತಿದ್ದರು. ಜೊತೆಗೆ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುವವರಿದ್ದರು.

Share post:

Subscribe

spot_imgspot_img

Popular

More like this
Related

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಕರಾವಳಿ...

ಮನಬಂದಂತೆ ವಿದ್ಯಾರ್ಥಿಗೆ ಥಳಿಸಿದ ಕೇಸ್:‌ ಆರೋಪಿ ಶಿಕ್ಷಕ ಅರೆಸ್ಟ್.!‌

ಮನಬಂದಂತೆ ವಿದ್ಯಾರ್ಥಿಗೆ ಥಳಿಸಿದ ಕೇಸ್:‌ ಆರೋಪಿ ಶಿಕ್ಷಕ ಅರೆಸ್ಟ್.!‌ ಚಿತ್ರದುರ್ಗ: 9 ವರ್ಷದ...

ಟ್ಯೂನ ಮೀನು: ಆರೋಗ್ಯ, ಕೂದಲು, ಮೂಳೆಗಳಿಗೊಂದು ಸೂಪರ್‌ಫುಡ್! ತಪ್ಪದೇ ಸೇವಿಸಿ

ಟ್ಯೂನ ಮೀನು: ಆರೋಗ್ಯ, ಕೂದಲು, ಮೂಳೆಗಳಿಗೊಂದು ಸೂಪರ್‌ಫುಡ್! ತಪ್ಪದೇ ಸೇವಿಸಿ ಮೀನು ಪ್ರಿಯರಿಗೆ...

GST ಬದಲಾವಣೆಯಿಂದ ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

GST ಬದಲಾವಣೆಯಿಂದ ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟ:...