‘ಕಾಲ’ ಕ್ಕೆ ವಿಶಾಲ್ ಬೆಂಬಲ

Date:

ಕಾವೇರಿ ವಿಚಾರದಲ್ಲಿ ನಟ ರಜನಿಕಾಂತ್ ಕರ್ನಾಟಕದ ವಿರುದ್ಧ ನೀಡಿದ ಹೇಳಿಕೆ ಪರಿಣಾಮ ಅವರ ಅಭಿನಯದ ‘ಕಾಲ’ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗ್ತಿದೆ. ಈ ವಿರೋಧಕ್ಕೆ ಅತ್ತ ತಮಿಳು ಸಿನಿ‌ಕಲಾವಿದರು ಪ್ರತಿ ವಿರೋಧ ತೋರುತ್ತಿದ್ದಾರೆ.
ಈಗ ನಟ ವಿಶಾಲ್ ರಜನಿಕಾಂತ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ.


‘ಕಾವೇರಿ ವಿಚಾರದಲ್ಲಿ ನಟ ರಜನಿಕಾಂತ್ ಜವಾಬ್ದಾರಿಯುತ ಮಾತುಗಳನ್ನಾಡಿದ್ದಾರೆ. ಅವರು ಮುಕ್ತವಾಗಿ ಮಾತಾಡಿದ್ದು, ಅವರ ಅಭಿವ್ಯಕ್ತಿ ಸ್ವಾತಂತ್ರ್ಯ. ಅದಕ್ಕೆ ವಿರೋಧವಾಗಿ ಕಾಲ ಬಿಡುಗಡೆಯನ್ನು ನಿಲ್ಲಿಸುವುದು ಸರಿಯಲ್ಲ. ನಾವೆಲ್ಲಾ ಭಾರತೀಯರು ಎಂದು ವಿಶಾಲ್ ಟ್ವೀಟ್ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...