ಮೋಸ್ಟ್ ಎಕ್ಸ್ ಪೆಕ್ಟೆಡ್ 'ಕಬಾಲಿ' ಟೀಸರ್‌‌ ಔಟ್…

Date:

ಸೂಪರ್‌ಸ್ಟಾರ್‌‌‌ ರಜನಿಕಾಂತ್‌ ಅಭಿನಯದ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾ ‘ಕಬಾಲಿ’ ಟೀಸರ್‌‌ ರಿಲೀಸ್ ಆಗಿದೆ. ರಜನಿಕಾಂತ್ ರ ಕಬಾಲಿ ಚಿತ್ರ ಅನೌನ್ಸ್ ಆದಾಗಿನಿಂದಲೂ ಸಖತ್ ಸೌಂಡ್ ಮಾಡ್ತಿದೆ. ಇನ್ನು ಈ ಚಿತ್ರದಲ್ಲಿ ರಜನಿ ಗೆಟಪ್ ಹೇಗಿರಲಿದೆ, ರಜನಿಯೊಂದಿಗೆ ನಟಿಸುತ್ತಿರುವ ಸಹನಟರು ಯಾರ್ಯಾರು, ರಜನಿ ಕ್ಯಾರೆಕ್ಟರ್ ಹೇಗಿರಲಿದೆ ಇಂತ ಹಲವು ಹಲವು ಕುತೂಹಲಗಳು ಗರಿಗೆದರಿವೆ.

ಇನ್ನು ಕಬಾಲಿ ಚಿತ್ರದ ಟೀಸರ್ ರಿಲೀಸ್ ಮಾಡೋ ಮೂಲಕ ಅಭಿಮಾನಿಗಳ ಕುತೂಹಲವನ್ನ ಕೊಂಚ ಮಟ್ಟದಲ್ಲಿ ತಣಿಸೋ ಪ್ರಯತ್ನ ಮಾಡಿದೆ ಚಿತ್ರತಂಡ. ಈ ಚಿತ್ರದಲ್ಲಿ ವಿಲನ್‌‌ ಪಾತ್ರದಲ್ಲಿ ನಟಿಸುತ್ತಿರುವ ಕನ್ನಡದ ನಟ ಕಿಶೋರ್‌‌ ಕೂಡಾ ಟೀಸರ್‌‌ನಲ್ಲಿ ಗಮನ ಸೆಳೆದಿದ್ದಾರೆ. ರಂಜಿತ್‌ ಈ ಚಿತ್ರ ನಿರ್ದೇಶಿಸುತ್ತಿದ್ದು, ರಜನಿಗೆ ರಾಧಿಕಾ ಆಪ್ಟೆ ನಾಯಕಿಯಾಗಿ ನಟಿಸಿದ್ದಾರೆ. ಇದೊಂದು ಗ್ಯಾಂಗ್‌‌‌ಸ್ಟರ್‌‌ ಸ್ಟೋರಿಯಾಗಿದ್ದು ಸಿನಿಮಾ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.

  •  ಶ್ರೀ

POPULAR  STORIES :

ರೈ… ಅನ್ ಟೋಲ್ಡ್ ಸ್ಟೋರಿಗೆ ಮುಹೂರ್ತ ಫಿಕ್ಸ್..!

ಮದ್ವೆಗೂ ಮುನ್ನವೇ ಮಕ್ಕಳನ್ನು ಹೆತ್ತರು..!? ಮೊದಲು ಅಮ್ಮ ಆಗ್ತೀನಿ, ಆಮೇಲೆ ಮದ್ವೆ ಎಂದಳು ಶೃತಿ..!

ಯೂಟ್ಯೂಬ್ ನಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ ಸಿಂಹದ ರಿಯಲ್ ಸ್ಟೋರಿ..!

ಒಸಾಮಾ ಬಿನ್ ಲಾಡೆನ್ ಸತ್ತಿಲ್ಲ..!? ಅಮೆರಿಕಾ ಮುಚ್ಚಿಟ್ಟ ಘೋರ ಸತ್ಯವೇನು..?

ಲವ್ ಇನ್ ಫೇಸ್ ಬುಕ್.. ಫ್ರಾನ್ಸ್ ಹುಡುಗಿ ಪುಣೆಯ ಹುಡುಗನ ರೋಮಾಂಚಕ ಸ್ಟೋರಿ

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...