ನಿಜಕ್ಕೂ ಕಂಗನಾ ರಣಾವತ್ ರಾಜಕೀಯಕ್ಕೆ ಎಂಟ್ರಿ ಕೊಡ್ತಾರ….?

Date:

ಬಾಲಿವುಡ್ ನಟಿ ಕಂಗನಾ ರಣಾವತ್ ರಾಜಕೀಯಕ್ಕೆ ಎಂಟ್ರಿಕೊಡ್ತಿದ್ದಾರೆ ಎಂಬ ಅಂತೆಕಂತೆ ಸುದ್ದಿಗೆ ಸುಳ್ಳು…! ಈ ಬಗ್ಗೆ ಅವರ ಮ್ಯಾನೇಜರೇ ಸ್ಪಷ್ಟಪಡಿಸಿದ್ದಾರೆ.


ಕಂಗನಾ ಯಾವ ಪಕ್ಷವನ್ನು ಸೇರುತ್ತಿಲ್ಲ.‌ ಈ ಸುದ್ದಿ ಸುಳ್ಳು. ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಭೇಟಿ ಮಾಡಿಲ್ಲ ಎಂದು ಮ್ಯಾನೇಜರ್ ಹೇಳಿದ್ದಾರೆ. ಅವರು ರಾಜಕೀಯದಲ್ಲಿ ಆಸಕ್ತಿ ತೋರಿಸುತ್ತಿಲ್ಲ.‌ ಸದ್ಯ ಮಣಿಕರ್ಣಿಕಾ ಶೂಟಿಂಗ್ ನಲ್ಲಿ ಬ್ಯುಸಿ ಇದ್ದಾರೆ. ಅನೇಕ ಸಿನಿಮಾಗಳು ಅವರ ಕೈಯಲ್ಲಿದೆ. ಸುಳ್ಳು ಸುದ್ದಿಯನ್ನು ನಂಬ ಬೇಡಿ ಎಂದು ಮ್ಯಾನೇಜರ್ ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...