`ಹಾವು ಕಚ್ಚಿತಲ್ಲೋ ತಮ್ಮಾ ಹೋಗುತೈತೆ ಜೀವಾ..' Kannada Folk Song

0
69

ಜಮೀನಿನಲ್ಲಿ ಕೆಲಸ ಮಾಡುವಾಗ, ಮನೆಯಲ್ಲಿ ಕುಳಿತು ಯಾವುದಾದರೂ ವಿಶೇಷ ಕೆಲಸದಲ್ಲಿ ತೊಡಗಿದಾಗ ಉತ್ತರ ಕರ್ನಾಟಕದ ಮಂದಿ ಜನಪದ ಹಾಡುಗಳನ್ನು ಗುನುಗುತ್ತಾರೆ. ಅದು ಅವರ ಕೆಲಸ ಸುಗಮವಾಗಿ ಸಾಗಲು ನೆರವಾಗುತ್ತದೆ ಎಂಬುದು ನಂಬಿಕೆ. ಇನ್ನು ಕೆಲ ಜನಪದ ಹಾಡುಗಳು ಹೆಚ್ಚು ಅರ್ಥಗರ್ಭಿತವಾಗಿದ್ದು, ಜನಸಾಮಾನ್ಯನಿಗೆ ತಿಳಿಹೇಳುವ ಕಾರ್ಯವನ್ನು ಮಾಡುತ್ತವೆ. ಜಾನಪದ ಹಾಡುಗಳು ಕಾಲದಿಂದ ಕಾಲಕ್ಕೆ ಬದಲಾಗುತ್ತಾ, ಜನಸಾಮಾನ್ಯನಿಗೆ ಹತ್ತಿರವಾಗುತ್ತಾ ಸಾಗುತ್ತಿವೆ. ಇಂಥದ್ದೇ ಒಂದು ಹಾಡು ತಂಬೂರಿ ಜವರಯ್ಯ ಮತ್ತು ಬೋರಮ್ಮರವರ ಕಂಠದಲ್ಲಿ ಅರಳಿದ್ದು, ಈ ಹಾಡು ಜಾನಪದ ಕಲೆ ಎಷ್ಟು ಶ್ರೀಮಂತವಾಗಿದೆ ಎಂಬುದನ್ನು ಸಾರಿ ಹೇಳುತ್ತದೆ.

Click Here to watch Video :

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : [email protected]

ಗನ್ ಕಲ್ಚರ್ ಎಫೆಕ್ಟ್, ದೊಡ್ಡಣ್ಣನ್ ಕಣ್ಣಲ್ಲಿ ಕಣ್ಣೀರು..!

ಪ್ರೀತಿ ಎಂಥವರನ್ನೂ ಬದಲಾಯಿಸುತ್ತೆ..! ಯಾರಿಂದಲೂ ಬದಲಾಗದ ಹುಡುಗರು ಹುಡುಗಿಯಿಂದ ಬದಲಾಗ್ತಾರೆ..!

ಒಂಟಿಕಾಲಲ್ಲೇ `ಮೌಂಟ್ ಎವರೆಸ್ಟ್’ ಏರಿದ ಸಾಹಸಿ..!

ಒಂದೇ ಇನ್ನಿಂಗ್ಸ್ ನಲ್ಲಿ 1009 ರನ್ ಬಾರಿಸದ ಪೋರ..! ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಆಟೋ ಚಾಲಕನ ಮಗ..!

ಕನ್ನಡದವರು ಅಂದ್ರೆ ಏನಂದುಕೊಂಡಿದ್ದಾರೆ..? ಅಷ್ಟಕ್ಕೂ ಪರಿಸ್ಥಿತಿ ಯಾಕೆ ಹೀಗಾಗಿದೆ ಗೊತ್ತಾ..? ಈ ವೀಡಿಯೋ ನೋಡಿ..!

6ನೇ ಕ್ಲಾಸ್ ಫೇಲ್ ಆದವಳು ಐಎಎಸ್ ಪರೀಕ್ಷೆಯಲ್ಲಿ ದೇಶಕ್ಕೆ ಟಾಪ್ 2 ರ್ಯಾಂಕ್ ಪಡೆದಳು..!

ಕಳ್ಳನಿಂದ ಅಮ್ಮನನ್ನು ಕಾಪಾಡಿದ 13ರ ಪೋರ..! ಕೆಚ್ಚೆದೆಯ ಬಾಲಕನಿಗೆ ನ್ಯಾಷನಲ್ ಬ್ರೇವರಿ ಅವಾರ್ಡ್..!

ಹೆಂಡತಿಗಾಗಿ ಸರ್ವಸ್ವವನ್ನೇ ತ್ಯಾಗ ಮಾಡಿದ ಪತಿದೇವ..! ಇವರು ಕಳೆದ 59 ವರ್ಷದಿಂದಲೂ ಹೆಂಡತಿಯ ಸೇವೆ ಮಾಡ್ತಿದ್ದಾರೆ..!

ಕಿಲ್ಲಿಂಗ್ ವೀರಪ್ಪನ್ ಸಿನಿಮಾ ನೀವಿನ್ನೂ ನೋಡಿಲ್ವಾ..?

 

LEAVE A REPLY

Please enter your comment!
Please enter your name here