ಇದು ಪನ್ಮಂಡ್ರಿ ಕ್ರಾಸ್… ಹೊಸ ಹುಡುಗರೆಲ್ಲಾ ಸೇರಿ ಮಾಡಿರುವ ಒಂದು ಒಳ್ಳೇ ಪ್ರಯತ್ನ.. ಹಾರರ್ ಸಸ್ಪೆನ್ಸ್ ಕಿರುಚಿತ್ರ.. ತಪ್ಪದೇ ನೋಡಿ… ಸಿಂಪಲ್ ಕಥೆ, ಒಳ್ಳೇ ಎಳೆ, ಅದ್ಭುತ ಕ್ಯಾಮರಾ ಕೆಲಸ, ಅತ್ಯದ್ಭುತ ಹಿನ್ನೆಲೆ ಸಂಗೀತ… ಇದನ್ನು ಮಾಡಿದ ತಂಡ ಯಾರೇ ಆಗಿದ್ರೂ…ಎಲ್ಲೇ ಇದ್ರೂ…ನಿಮಗೆ ಶುಭವಾಗಲಿ.. ನಿಮ್ಮಿಂದ ಇನ್ನಷ್ಟು ನಿರೀಕ್ಷಿಸ್ತೇವೆ…
Movie :
POPULAR STORIES :
ಟಿ ಎಸ್ ಯು – ಸೋಷಿಯಲ್ ಮೀಡಿಯಾ ನೀವೂ ಉಪಯೋಗಿಸುವುದಕ್ಕೆ ಪ್ರೋತ್ಸಾಹ ಧನದ ರೂಪದಲ್ಲಿ ನಿಮಗೆ ದುಡ್ಡನ್ನೂ ಕೊಡ್ತಾರೆ..!
ಪ್ರತಿಯೊಬ್ಬರಿಗೂ ಈ ಅನುಭವ ಆಗಿರುತ್ತೆ..! ಆದ್ರೆ ಹೇಳ್ಕಳಕ್ಕಾಗಲ್ಲ, ಬಿಡಕ್ಕಾಗಲ್ಲ..!
ಅವತ್ತು ಗದ್ದೆ ಕೆಲಸ ಮಾಡ್ತಿದ್ದವರು…ಇವತ್ತು ಅಮೆರಿಕದಲ್ಲಿ ಕಂಪನಿ ಸಿಇಓ…!
ಗಂಡ ಸತ್ತರೂ ಅವನ ಮೇಲೆ “ವರದಕ್ಷಿಣೆ ಕಿರುಕುಳದ” ಆರೋಪ..! ಐಪಿಸಿ ಸೆಕ್ಷನ್ 498ಎ ಮಿಸ್ ಯೂಸ್ ಆಗ್ತಿದೆಯೇ..?
ಆ ಸಿನಿಮಾ ರಿಲೀಸ್ ಆಗಿ ಇವತ್ತಿಗೆ 20 ವರ್ಷ..! ಇಪ್ಪತ್ತು ವರ್ಷದ ನಂತರ ಶಾರುಖ್-ಕಾಜೋಲ್ ಮಾತುಕತೆ..
ಭಿಕ್ಷೆ ಹಾಕದ ಆ ಹುಡುಗ ಅದೆಂಥಾ ಕಷ್ಟದಲ್ಲಿದ್ದ ಗೊತ್ತಾ..?! ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡ್ಬೇಕು..!
ನಮ್ಮನೆ ಒಂದು ದೇಶ, ಎದುರುಮನೆ ಮತ್ತೊಂದು ದೇಶ..! ಬೆರಗುಗೊಳಿಸುವ ಅಂತರರಾಷ್ಟ್ರೀಯ ಗಡಿಗಳು..
ಇಂಥಾ ಆನೆಯನ್ನೆಲ್ಲಾದರೂ ನೋಡಿದ್ದೀರಾ..? ಚಿಕ್ಕ ವೀಡೀಯೋ ದೊಡ್ಡ ಮೆಸೇಜ್..!