‘ಕೆ.ಜಿ.ಎಫ್ ಚಾಪ್ಟರ್ 2’ ಶೂಟಿಂಗ್ ಯಾವಾಗ ಶುರು? ರಿಲೀಸ್ ಯಾವಾಗ.? ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ

Date:

ಕೆ.ಜಿ.ಎಫ್  ಸಿನಿಮಾ ಈಗಲೂ ರಾಜ್ಯ ಮಾತ್ರವಲ್ಲ, ದೇಶ ವಿದೇಶಗಳಲ್ಲೂ ಸದ್ದು ಮಾಡುತ್ತಿದೆ. ಹೀಗಾಗಿಯೇ ಕೆ.ಜಿ.ಎಫ್ ಚಾಪ್ಟರ್ 2 ಚಿತ್ರದ್ಮೇಲೂ ಭಾರಿ ಕುತೂಹಲ ಮೂಡಿಸಿದೆ. ಹಾಗಾದರೆ ಚಾಪ್ಟರ್​ 2 ಶೂಟಿಂಗ್ ಯಾವಾಗ ಶುರು? ರಿಲೀಸ್ ಯಾವಾಗ? ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ರಿಲೀಸ್ ಆದ ಕೆ.ಜಿ.ಎಫ್ ಇಂದಿಗೆ 50 ದಿನಗಳನ್ನು ಪೂರೈಸಿ ಸಕ್ಸಸ್‍ ಫುಲ್ ಆಗಿ ಮುನ್ನುಗ್ಗುತ್ತಿದೆಇದ್ರ ನಡುವೆಯೇ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್ ಚಾಪ್ಟರ್ 2 ಕುರಿತು ತಲೆ ಕೆಡಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿದ್ದು, ಏಪ್ರಿಲ್ ಮಧ್ಯದಲ್ಲಿ ಶೂಟಿಂಗ್ ಶುರುವಾಗಲಿದೆಯಂತೆ.

ಎಲ್ಲವೂ ಅಂದುಕೊಂಡಂತೆ ಆದರೆ ಅಕ್ಟೋಬರ್ಗೆ ಕೆ.ಜಿ.ಎಫ್ 2 ಚಿತ್ರೀಕರಣ ಮುಗಿಯಲಿದೆ. 2020 ರ ಏಪ್ರಿಲ್‍ ನ ಹೊತ್ತಿಗೆ ಕೆ.ಜಿ.ಎಫ್ ಸೀಕ್ವಲ್ ರಿಲೀಸ್‍ ಗೆ ಐಡಿಯಾ ಮಾಡಿದ್ದಾರೆ. ಒಟ್ಟಾರೆ ಕೆಜಿಎಫ್ ನೋಡೋಕೆ ಇನ್ನೂ ಒಂದೂವರೆ ವರ್ಷ ಕಾಯಲೇಬೇಕು.

 

Share post:

Subscribe

spot_imgspot_img

Popular

More like this
Related

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ‘ಸಾರ್ವತ್ರಿಕ ರಜಾ’ ದಿನಗಳ ಪಟ್ಟಿ ಬಿಡುಗಡೆ

ರಾಜ್ಯ ಸರ್ಕಾರದಿಂದ 2025ನೇ ಸಾಲಿನ 'ಸಾರ್ವತ್ರಿಕ ರಜಾ' ದಿನಗಳ ಪಟ್ಟಿ ಬಿಡುಗಡೆ ಕರ್ನಾಟಕ...

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ ಇಂದಿನ ವೇಗದ ಜೀವನದಲ್ಲಿ ಬಹುತೇಕ...

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....