No menu items!
11.1 C
Munich
Wednesday, April 29, 2026

ಕನ್ನಡ ಸಿನಿಮಾ ನಿರ್ಮಾಪಕ ಶಶಿಕುಮಾರ್ ಆತ್ಮಹತ್ಯೆಗೆ ಯತ್ನ

Must read

ಕನ್ನಡ ಸಿನಿಮಾ ನಿರ್ಮಾಪಕ ಶಶಿಕುಮಾರ್ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ನವ ನಟ ಸಂದೀಪ್ ಅಭಿನಯದ `ಹಾಫ್ ಮೆಂಟ್ಲು’ ಚಿತ್ರದ ನಿರ್ಮಾಪಕ ರಾಗಿರುವ ಶಶಿಕುಮಾರ್ ಕಳೆದ ಒಂದು ವರ್ಷದಿಂದ ಸಿನಿಮಾ ಬಿಡುಗಡೆಗೆ ಒದ್ದಾಡುತ್ತಿದ್ದು ತುಂಬಾ ಸಾಲವನ್ನೂ ಮಾಡಿಕೊಂಡಿದ್ದರೆಂದು ತಿಳಿದು ಬಂದಿದೆ. ಬೆಂಗಳೂರಿನ ಕಾಮಾಕ್ಷಿ ಪಾಳ್ಯದ ತಮ್ಮ ಮನೆಯಲ್ಲಿ ವಿಷ ಸೇವಿಸಿರುವ ಶಶಿಕುಮಾರ್ ಅವರನ್ನು ಲಕ್ಷ್ಮಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ

-half-mentlu-article

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

ಸೇನೆಗೆ ಸೇರಲು ಕನ್ನಡ ಯುವಕರ ದಂಡು ಇವರಿಗೆ ಸಿಯಾಚಿನ್ ಹುತಾತ್ಮ ಯೋಧರೇ ಪ್ರೇರಣೆ..!

ಐದೇ ನಿಮಿಷದಲ್ಲಿ ನಮ್ಮ ಭಾರತ ನೋಡಿ..! ಈ ವೀಡಿಯೋದಲ್ಲಿದೆ ನಮ್ಮ ಭಾರತ..!

ಇವನಿಗೆ ಚಪ್ಪಲಿಯೇ ಆಟ ಆಡಿಸ್ತಾ ಇದೆ..! ಇದು ಎಕ್ಕಡದ ಶಾಪವೋ.. ಪರಮಾತ್ಮನ ಆಟವೋ..!?

ಕಾರ್ನ್ ಮಾರಾಟ ಮಾಡುವಾತನ ಅದ್ಭುತ ಸಂಗೀತ..! Corn+Music

ವಿದೇಶಿಯರ ಬಾಯಲ್ಲೂ ಕನ್ನಡ ಕನ್ನಡ ಕನ್ನಡ..! ವಿದೇಶಿ ಮಹಿಳೆಯೊಬ್ಬರು ಹಚ್ಚೇವು ಕನ್ನಡದ ದೀಪ.. ಅಂತ ಹಾಡ್ತಾ ಇದ್ದಾರೆ..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article