ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಎರಡೇ ಎರಡು ದಿನ ಬಾಕಿ ಇದ್ದು, ಇಂದು ಸಂಜೆ 5 ಗಂಟೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದೆ.

ನಂತರ ಯಾವುದೇ ಬಹಿರಂಗ ಸಭೆ, ಸಮಾವೇಶ, ರ್ಯಾಲಿಗಳನ್ನು ನಡೆಸುವಂತಿಲ್ಲ.
ಕ್ಷೇತ್ರಗಳಲ್ಲಿ ಹೊರಗಿನವರು ಉಳಿಯುವಂತಿಲ್ಲ. ನಾಳೆ ಒಂದು ದಿನ ಅಭ್ಯರ್ಥಿಗಳಿಗೆ ಮನೆ ಮನೆಗೆ ತೆರಳಿ ಪ್ರಚಾರ ಮಾಡುವುದಕ್ಕೆ ಅವಕಾಶವಿದೆ.







