ತಮಿಳು ನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ (96) ಅವರು ಇಂದು ಸಂಜೆ 6.10ಕ್ಕೆ ವಿಧಿವಶರಾಗಿದ್ದಾರೆ.
ಮೂತ್ರ ನಾಳದ ಸೋಂಕು ಮತ್ತು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕರುಣಾನಿಧಿ ಅವರು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
5ಬಾರಿ ತಮಿಳುನಾಡಿನ ಸಿಎಂ ಆಗಿದ್ದ ಕರುಣಾನಿಧಿ ಅವರ ಸಾವಿನ ಸುದ್ದಿ ಕೇಳುತ್ತಿದ್ದಂತೆ ಅಭಿಮಾನಿಗಳ ಆಂಕ್ರಂದನ ಮುಗಿಲು ಮುಟ್ಟಿದೆ.
ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಇನ್ನಿಲ್ಲ
Date: