ಬಿಗ್ ಬಾಸ್ ವಿಜೇತ ಶಶಿ, ಕವಿತಾ ಜೊತೆಗಿನ ಸಂಬಂಧದ ಬಗ್ಗೆ ಹೇಳಿದ್ದೇನು ಗೊತ್ತೆ.?

Date:

ಬಿಗ್ ಬಾಸ್ ವಿನ್ನರ್ ಶಶಿ, 100 ದಿನಗಳ ಪಯಣ ಮುಗಿಸಿ ತಮ್ಮ ಮನೆಗೆ ಮರಳಿದ್ದಾರೆ. ಬಿಡುವಿಲ್ಲದ ಸಮಯದಲ್ಲೂ ಬಿಡುವು ಮಾಡಿಕೊಂಡು ಬಿಗ್ ಬಾಸ್ ಮನೆಯ ಅನುಭವಗಳನ್ನು ಹಂಚಿಕೊಂಡರು. ಅದರಲ್ಲೂ ಮುಖ್ಯವಾಗಿ ಶಶಿ ಹಾಗೂ ಕವಿತಾ ನಡುವಿನ ಫ್ರೆಂಡ್ ಶಿಫ್ ಬಗ್ಗೆ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದರು. ಈ ಬಾರಿ ಬಿಗ್ ಬಾಸ್ ಮನೆಯ ಕೇಂದ್ರ ಬಿಂದು ಅಂದ್ರೆ ಕವಿತಾ ಹಾಗೂ ಶಶಿ. ಅಲ್ಲದೆ ಇವರಿಬ್ಬರ ನಡುವೆ ಏನೋ ನಡೆಯುತ್ತಿದೆ ಅನ್ನೋ ಗಾಸಿಪ್ ದೊಡ್ಡದಾಗಿ ಹರಡಿತ್ತು. ಆದರೆ ಈ ಗಾಸಿಪ್ ಬಗ್ಗೆ ಶಶಿ ಹೇಳಿದ್ದು ಹೀಗೆ.. ನನ್ನ ಹಾಗೂ ಕವಿತಾ ನಡುವೆ ಸ್ನೇಹ ಬಿಟ್ಟರೇ ಬೇರೇನೂ ಇಲ್ಲ. ನಮ್ಮಿಬ್ಬರ ನಡುವೆ ಇದದ್ದು ಕೇವಲ ಫ್ರೆಂಡ್‌ ಶೀಪ್‌ ಅಷ್ಟೇ. ಜೊತೆಯಲ್ಲಿಯೇ ಹೆಚ್ಚು ಇರುತ್ತಿದ್ದರಿಂದ ಹೊರಗಡೆ ಈ ಭಾವನೆ ಮೂಡಿರಬಹುದು. ಆದರೆ ಕವಿತಾ ನನಗೆ ಉತ್ತಮ ಸ್ನೇಹಿತೆ ಎಂದು ಸ್ಪಷ್ಟಪಡಿಸಿದರು ಮಾಡ್ರನ್ ರೈತ ಶಶಿ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...