ಪಾದ್ರಿಗಳಿಂದ ಗೃಹಿಣಿ ಮೇಲೆ ಲೈಂಗಿಕ ದೌರ್ಜನ್ಯ

Date:

ನಾಲ್ವರು ಪಾದ್ರಿಗಳು ಗೃಹಿಣಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಕೇಳಿಬಂದಿದೆ.

ಕೇರಳದ ಧಾರ್ಮಿಕ ಸಿರಿಯಾನ್ ಚರ್ಚ್ ನ ನಾಲ್ವರು ಪಾದ್ರಿಗಳು ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು 34 ವರ್ಷದ ಗೃಹಿಣಿಯೊಬ್ಬರು ಕೇರಳದ ಕ್ರೈಂ ಬ್ರಾಂಚ್ ಗೆ ದೂರು ಸಲ್ಲಿಸಿದ್ದರು‌. ಆರೋಪಿಗಳಾದ ಸಿರಿಯಾನ್ ಚರ್ಚ್ ನ ಫಾದರ್ ಸೊನಿ ವರ್ಗೀಸ್, ಫಾದರ್ ಜೆಸ್ಸಿ ಕೆ ಜಾರ್ಜ್ ಸ್ಥಳೀಯ ಕೋರ್ಟ್ ಗೆ ಶರಣಾಗಿದ್ದಾರೆ. ಗೃಹಿಣಿ ಪತಿ ಚರ್ಚೆಗೆ ಪತ್ರಬರೆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...