ಅಯ್ಯೋ ಅಮ್ಮಾ.. ಒಬಾಮಾ ಹೋಗ್ತಾರಾ.. ಎಂದು ಕಣ್ಣಿರಿಟ್ಟ ಬಾಲಕ..!

Date:

ಅಮೇರಿಕಾದ ಅಧ್ಯಕ್ಷ ಹೇಗೆ ಎಂಬುದು ಪ್ರತಿಯೊಬ್ಬ ಮಗುವಿಗೂ ಗೊತ್ತು ಅನ್ನೋದಕ್ಕೆ ಈ ಹುಡುಗನೇ ಸಾಕ್ಷಿ ನೋಡಿ.. ಲಾಸ್ ವೆಗಾಸ್‍ನ 4 ವರ್ಷದ ಪುಟ್ಟ ಬಾಲಕ ಕ್ರಿಸ್ಟೋಫರ್ ಎಂಬಾತ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದ್ದಾನೆ.. ಯಾಕಪ್ಪಾ ಅಂತೀರಾ.. ಈ ಬಾಲಕನಿಗೆ ಒಬಾಮಾ ಅಂದ್ರೆ ಇನ್ನಿಲ್ಲದ ಪ್ರೀತಿಯಂತೆ.. ಆದ್ರೆ ಏನ್ ಮಾಡೋದು ಇವರು ಅಮೇರಿಕಾ ಅಧ್ಯಕ್ಷ ಸ್ಥಾನದಿಂದ ಈ ಬಾರಿ ಕೆಳಗಿಳಿಯಲಿದ್ದಾರೆ. ಈ ವಿಷಯನೇ ಸ್ವಾಮಿ ಅವ್ರಮ್ಮಾನು ಇವನಿಗೆ ಹೇಳಿದ್ದು..! ಅದಕ್ಕೆ ಅವ ಜೋರಾಗಿ ಅಳೋಕೆ ಶುರು ಮಾಡೋದಾ..? ತನ್ನ ನೆಚ್ಚಿನ ಅಧ್ಯಕ್ಷ ಅಧಿಕಾರದಿಂದ ಕೆಳಗಿಳಿಯಲಿದ್ದಾನೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಈ ಬಾಲಕ ಅಳೋಕೆ ಶುರು ಮಾಡಿದ್ದನಂತೆ ನೋಡಿ.. ಈ ವೀಡಿಯೋವನ್ನು ಸ್ವತಃ ತಾಯಿ ಆನ್ಲ್ಯೂ ಡೇನಿಯಲ್ ಚಿತ್ರೀಕರಿಸಿ ಸೋಷಿಯಲ್ ಮೀಡಿಯಾಗೆ ಹರಿ ಬಿಟ್ಟಿದ್ದಾರೆ.. ಈ ವಿಡಿಯೋ ನಿಮಗೂ ನೋಡುವ ಕುತೂಹಲವಿದ್ರೆ ಇಲ್ಲಿದೆ ನೋಡಿ..

Like us on Facebook  The New India Times

POPULAR  STORIES :

ಎಲ್ಲಾ ಮಾಧ್ಯಮಗಳಿಗೆ ರಾಕಿಂಗ್ ಸ್ಟಾರ್ ಓಪನ್ ಚಾಲೆಂಜ್..! #Video

ಆ್ಯಪಲ್ ಕಂಪನಿಯ ಸಂಸ್ಥಾಪಕ ಸ್ಟೀವ್ ಜಾಬ್ಸ್ ನ ಕೊನೆಯ ಪತ್ರ

ಅಸಲಿಗೆ ‘ಒಳ್ಳೆಯ ಹುಡುಗ’ನ ಹೆಸರು ಪ್ರಥಮ್ ಅಲ್ಲ..! ಮತ್ತೇನು?

ಮೊಬೈಲ್ ಚಾರ್ಜರನ್ನು ವೈರ್‍ಲೆಸ್ ಚಾರ್ಜರ್ ಆಗಿ ಮಾಡೋ ಸಿಂಪಲ್ ವಿಧಾನ..!

Share post:

Subscribe

spot_imgspot_img

Popular

More like this
Related

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...