No menu items!
12.4 C
Munich
Wednesday, April 29, 2026

ನಾನು ಒಬ್ಬ ನಟನ ಅಭಿಮಾನಿ ಅಂತ ಹೇಳ್ಕೊಂಡು ಇನ್ನೊಬ್ಬ ನಟನ ಪೋಸ್ಟರ್ ಗೆ ಚಪ್ಪಲಿಯಲ್ಲಿ ಹೊಡೆಯೋದು ಯಾವ ಅಭಿಮಾನ..?

Must read

ಇದೇನು ಸಂಸ್ಕೃತಿ..? ಇದೇನು ಸಭ್ಯತೆ..? ನಾನು ಒಬ್ಬ ನಟನ ಅಭಿಮಾನಿ ಅಂತ ಹೇಳ್ಕೊಂಡು ಇನ್ನೊಬ್ಬ ನಟನ ಪೋಸ್ಟರ್ ಗೆ ಚಪ್ಪಲಿಯಲ್ಲಿ ಹೊಡೆಯೋದು ಯಾವ ಅಭಿಮಾನ..? ಆ ಕಡೆ ಅವರ ಅಭಿಮಾನಿ ಅಂತ ಹೇಳ್ಕೊಂಡು ಅವರ ಘನತೆಗೂ ಧಕ್ಕೆ ತರೋದು, ಈ ಕಡೆ ಇನ್ನೊಬ್ಬ ಕನ್ನಡದ ನಟನಿಗೆ ಅವಮಾನ ಮಾಡೋದು..! ಇದು ಅತಿರೇಕದ ಪರಮಾವಧಿ ಅಲ್ಲದೇ ಇನ್ನೇನು..? ಸಾಧ್ಯವಾದರೆ ಕನ್ನಡ ಸಿನಿಮಾಗಳನ್ನು ಪ್ರೋತ್ಸಾಹಿಸಿ, ಇಲ್ಲವೇ ಅವರ ಸಿನಿಮಾ ನೋಡೋಕೇ ಹೋಗಬೇಡಿ..! ಅದು ಬಿಟ್ಟು ಈ ರೀತಿ ಮಾಡೋದ್ರಿಂದ ಕನ್ನಡಕ್ಕೆ, ಕನ್ನಡಿಗರಿಗೇ ಅವಮಾನ..!

Video : 

 

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

18 ವರ್ಷದಿಂದ ಒಂದೇ ಕಾಲಲ್ಲಿ ದುಡಿಯುತ್ತಿರುವ ರೈತ..! ಈತನ ಛಲದ ಮುಂದೆ ವಿಧಿಯೂ ಶರಣಾಗಿದೆ..!

50 ಕೋಟಿ ಬೆಲೆಬಾಳುವ ಕಂಪನಿ ಕಟ್ಟಿದ ಹುಟ್ಟು ಕುರುಡರಾದ ಶ್ರೀಕಾಂತ್…! ಇದು ಅಂಧನ ಯಶೋಗಾಥೆ..!

ರಷ್ಯಾದಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದ ಮೋದಿ..! #Video

ಮಾಸ್ಟರ್ ಪೀಸು… ಹಿಂಗೈತಿ ಬಾಸು..! – ಕಿರಿಕ್ ಕೀರ್ತಿ ..!

ಬರಲಿದೆ ವಾಟ್ಸ್ ಆ್ಯಪ್ ನಲ್ಲಿ ವೀಡಿಯೋ ಕಾಲಿಂಗ್..! ಅಚ್ಚರಿಗಳನ್ನು ಹೊತ್ತು ತರಲಿದೆ ಹೊಸ ಮಾದರಿ..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article