ಕರ್ನಾಟಕದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕೋ ಲೋಕಾಯುಕ್ತವೇ ನಿರ್ನಾಮವಾಗುತ್ತಾ..? ಜನರೇ ನಿಮ್ಮ ಧ್ವನಿಯೆತ್ತಿ.! ಇಲ್ಲವಾದ್ರೆ ನಾಳೆ ನಮಗೇ ಕಷ್ಟ..!

Date:

ಸೈಲೆಂಟಾಗಿ ಲೋಕಾಯುಕ್ತ ಸಂಸ್ಥೆಯನ್ನು ನಿರ್ನಾಮ ಮಾಡಿಬಿಡ್ತಾರಾ..? ಇಂತದ್ದೊಂದು ಭಯ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರಿಗಿದೆ..! ಅದನ್ನು ಅವರು ನೇರವಾಗಿ ಹೇಳಿದ್ದಾರೆ.. ಇವತ್ತಿನ ವಿಜಯವಾಣಿಯ ಸಂದರ್ಶನದಲ್ಲಿ ಅವರು ಹೇಳಿರೋ ಪ್ರಕಾರ ಕೆಲವು ಕಡುಭ್ರಷ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಹೇಗಾದ್ರೂ ಮಾಡಿ ಲೋಕಾಯುಕ್ತವನ್ನು ದುರ್ಬಲಗೊಳಿಸೋ ಷಡ್ಯಂತ್ರ ಮಾಡುತ್ತಿವೆ.. ನಿಜವಾಗಿ ಲೋಕಾಯುಕ್ತ ಸಂಸ್ಥೆ ಬೇಕಿರೋದು ಜನಸಾಮಾನ್ಯನಿಗೆ. ಈಗಲೇ ಭ್ರಷ್ಟ ವ್ಯವಸ್ಥೆಯಿಂದಾಗಿ ಸಾಕುಸಾಕಾಗಿ ಹೋಗಿದೆ.. ಈಗ ಲೋಕಾಯುಕ್ತ ಸಂಸ್ಥೆಯೂ ಇಲ್ಲವಾದ್ರೆ ಭ್ರಷ್ಟರಿಗೆ ಲಂಗು ಲಗಾಮಿಲ್ಲದ ಹಾಗಾಗುತ್ತೆ.. ಈಗ ನಾವುಗಳೇ ಸಂತೋಷ್ ಹೆಗ್ಡೆಯವರ ಜೊತೆ ಒಟ್ಟಾಗೋಣ..ಹೊಸ ಲೋಕಾಯುಕ್ತರ ನೇಮಕಾತಿಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆಯೋಣ..! ಈ ವೀಡಿಯೋ ನಾಡಿನ ಜನತೆಗೆ ತಲುಪಲಿ.. ಎಲ್ಲರೂ ಲೋಕಾಯುಕ್ತದ ಪರ ಧ್ವನಿ ಎತ್ತಲಿ… ‪#‎AppointLokayukta‬

Video : 

 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ಎಲ್ಲರಿಗೂ ಸಂವಿಧಾನ ದಿನದ ಶುಭಾಷಯಗಳು..! ಭಾರತ ಪ್ರಧಾನ ಮಂತ್ರಿಗಳಿಂದ ಘೋಷಣೆ..!

ರಾಹುಲ್ ಗಾಂಧಿ ಇಂದು ಮೇಕ್ ಇನ್ ಇಂಡಿಯಾ ವರ್ಕ್ ಆಗ್ತಿಯಾ ಅಂತ ಕೇಳಿದ್ರು..! ಬೆಂಗಳೂರು ಹುಡುಗೀರು ಏನಂದ್ರು ಗೊತ್ತಾ..?!

ಅಭಿಷೇಕ್ ಗೆ ಗೂಗಲ್ ನೀಡುತ್ತೆ 20000000 ರೂಪಾಯಿಗಳ ಸಂಬಳ..! ಐಐಟಿ ವಿದ್ಯಾರ್ಥಿಗೆ ಕೋಟಿ ಕೋಟಿ ಸಂಬಳದ ಆಫರ್ ..!

ಫೇಸ್ ಬುಕ್ ಜನಪ್ರಿಯತೆಯಲ್ಲಿ ಮೊದಲನೇ ಸ್ಥಾನದಲ್ಲಿ ಯಾರಿದ್ದಾರೆ ಗೊತ್ತಾ..?! ಈ ಪಟ್ಟಿಯನ್ನು ನೋಡಿದ್ರೆ, ನಿಮಗೆ ಖಂಡಿತಾ ಆಶ್ಚರ್ಯವಾಗುತ್ತೆ..!

ಅವಳಲ್ಲದೆ ಅವನನ್ನು ಬೇರೆ ಯಾರೂ ಮದುವೆ ಆಗ್ತಿರಲಿಲ್ಲ..! ಈ ಸ್ಟೋರಿ ಓದಿದ ಮೇಲೆ ಹೇಳ್ತೀರಾ, ಅವಳು ನಿಜಕ್ಕೂ ಗ್ರೇಟ್..!

ಅಮೀರ್ ಖಾನ್ ಹೇಳಿದ್ದು ಎಷ್ಟು ಸರಿ…? ಕಿರಿಕ್ ಕೀರ್ತಿ ಮಾತನಾಡಿದ್ದಾರೆ ಕೇಳಿ… ನಿಮಗೇನನ್ಸುತ್ತೋ ಹೇಳಿ..!

ಹಣ ಇದ್ರೆ ಮಾತ್ರ ಜನ..! ಅಂದು ಅನ್ನದಾನ ಮಾಡಿದ್ದ ಕುಟಂಬ ಇವತ್ತು..?!

ಬಿಗ್ ಬಾಸ್ ಮನೆಯಿಂದ ಹೊರಬಂದ ವೆಂಕಟ್ ಏನಂದ್ರು ಗೊತ್ತಾ..?!

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...