ಕಿರಿಕ್ ಕೀರ್ತಿ, ಪ್ರಥಮ್ ಸಖತ್ ಸ್ಟೆಪ್..! ಎಲ್ಲಿ ಗೊತ್ತಾ?

Date:

ಬಿಗ್‍ಬಾಸ್ ವಿನ್ನರ್ ಒಳ್ಳೆಯ ಹುಡುಗ ಪ್ರಥಮ್ ಹಾಗೂ ರನ್ನರ್ ಅಪ್ ಕಿರಿಕ್ ಕೀರ್ತಿ (ಕೀರ್ತಿ ಶಂಕರಘಟ್ಟ) ಸಖತ್ ಸ್ಟೆಪ್ ಹಾಕಿದ್ದಾರೆ. ಹಾಡು ಕೂಡ ಸಖತ್ ಆಗಿದೆ.. ಇವರ ಸ್ಟೆಪ್ ಕೂಡ ಸೂಪರ್..! ಇವ್ರಿಬ್ರೇ ಅಲ್ಲ ನಿರ್ದೇಶಕ ಓಂ ಪ್ರಕಾಶ್ ರಾವ್, ಇಂದ್ರಜಿತ್ ಲಂಕೇಶ್ ಕೂಡ ಹೆಜ್ಜೆ ಹಾಕಿದ್ದಾರೆ..!


ನರೇಶ್ ನಿರ್ದೇಶನದ ಗುರುನಂದನ್ ಅಭಿನಯದ ‘ರಾಜು ಕನ್ನಡ ಮೀಡಿಯಂ’ ಚಿತ್ರದ ‘ಸೀದಾಸಾದ ಇದ್ದ ಹಳ್ಳಿ ಹೈದ..’ಎಂಬ ಹಾಡಿಗೆ ಇವ್ರುಗಳು ಸ್ಟೆಪ್ ಹಾಕಿದ್ದಾರೆ.


ಈ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅತಿಥಿಪಾತ್ರ ಮಾಡ್ತಿರೋದು ಸಖತ್ ಸುದ್ದಿ ಮಾಡಿತ್ತು. ಈಗ ಸೀದಾಸಾದಾ ಹಾಡನ್ನು ಯೂಟ್ಯೂಬ್‍ನಲ್ಲಿ ಬಿಟ್ಟಿರುವ ಚಿತ್ರತಂಡ ಸಿನಿಪ್ರಿಯರ ನಿರೀಕ್ಷೆಯನ್ನ ಹೆಚ್ಚಿಸಿದೆ. ಸೀದಾಸಾದ ಹಾಡಲ್ಲಿ ಕಿರಿಕ್ ಕೀರ್ತಿ ಮತ್ತು ಪ್ರಥಮ್ ಹೆಂಗ್ ಕುಣಿದಿದ್ದಾರೆ ಗೊತ್ತಾ..?! ಅದನ್ನ ಹೇಳೋಕಾಗುತ್ತಾ..? ನೀವು ನೋಡ್ಲೇ ಬೇಕು..!

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...