ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಶಾಕಿಂಗ್ ನ್ಯೂಸ್ ನೀಡಿದೆ.
ಅಕ್ಟೋಬರ್ 1ರಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಪ್ರತಿ ಲೀಟರ್ ಗೆ 2ರೂ ಏರಿಕೆ ಮಾಡಲು ಮಂಡಳಿ ನಿರ್ಧರಿಸಿದ್ದು, ಮುಂದಿನ ಬೋರ್ಡ್ ಮೀಟಿಂಗ್ ನಲ್ಲಿ ಚರ್ಚಿಸಿ ಒಪ್ಪಿಗೆ ಪಡೆದು ದರ ಏರಿಕೆ ಮಾಡಲು ಉದ್ದೇಶಿಸಿದೆ ಎಂದು ತಿಳಿದುಬಂದಿದೆ.
ಈ ಹೆಚ್ಚಾಗುವ 2 ರೂಗಳಲ್ಲಿ 1 ರೂ ರೈತರಿಗೆ ,ಇನ್ನೊಂದು ರೂ ಕೆಎಂಎಫ್ ಗೆ ಸಂದಾಯವಾಗಲಿದೆ.