ಸಂಘಟನೆಗಳಿಂದ‌ ಮದುವೆಗೆ ಮರುಜೀವ…!

Date:

ಕೊಡಗು ಜಿಲ್ಲಾದ್ಯಂತ ಸುರಿದ ಮಳೆಗೆ ಮದುವೆಯೊಂದು ರದ್ದಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಮದುವೆಗೆ ಸಂಘಟನೆಗಳು ಮರುಜೀವ‌ ನೀಡಿವೆ.
ಎಮ್ಮೆತಾಳು ಗ್ರಾಮದಲ್ಲಿ ನಡೆಯಬೇಕಿದ್ದ ಮಂಜುಳಾ ಮತ್ತು ರಜೀಶ್ ಅವರ ಮದುವೆ‌ ರದ್ದಾಗುವ‌ ಹಾಗೆ ಮಾಡಿತ್ತು ಮಳೆ. ವಧು ಕುಟುಂಬದವರೆಲ್ಲಾ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದ್ದರು. ವಸ್ತುಗಳೆಲ್ಲಾ ನಾಶವಾಗಿದ್ದವು.‌

ಮದುವೆ ನಿಂತೇ ಹೋಯಿತು ಎಂದು‌ ಭಾವಿಸಲಾಗಿತ್ತು. ಹಾಗೂ ಸಾರ್ವಜನಿಕರು ಹಾಗೂ ನಾನಾ ಸಂಘಟನೆಗಳು ಮದುವೆ ಮಾಡಿಸಲು ಮುಂದಾಗಿ ಮಾನವೀಯತೆ ಮೆರೆದಿದ್ದಾರೆ.‌

Share post:

Subscribe

spot_imgspot_img

Popular

More like this
Related

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...