ಕೊಹ್ಲಿ ಡಕ್ ಔಟ್..! ಎರಡು ವರ್ಷ ಬೇಕಾಯ್ತು ನೋಡಿ..!?

Date:

virat_zero

ನಿನ್ನೆ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಡಕ್‍ಔಟ್ ಆಗಿದ್ದೇ ಅಭಿಮಾನಿಗಳು ನಿರಾಸೆ ಅನುಭವಿಸಿದರು. ಅದಕ್ಕೆ ತಕ್ಕಂತೆ ಕೊಹ್ಲಿ ಔಟಾಗಿದ್ದೇ ಪಟಪಟನೆ ಐದು ವಿಕೆಟ್‍ಗಳು ಬಿದ್ದವು. ಆರ್‍ಸಿಬಿ ಕಥೆ ಮುಗಿಯಿತು ಎನ್ನುವಾಗ ವಿಲಿಯರ್ಸ್, ಅಬ್ದುಲ್ಲಾ- ಅಭೂತಪೂರ್ವ ಗೆಲುವನ್ನು ತಂದುಕೊಟ್ಟರು. ಆದರೆ ಈ ಕೊಹ್ಲಿ ಕಳೆದ ಎರಡುವರ್ಷಗಳಿಂದ ಡಕ್‍ಔಟ್ ಆಗಿಯೇ ಇಲ್ಲ. ಅವರನ್ನು ಶೂನ್ಯಕ್ಕೆ ಔಟ್ ಮಾಡಲು ಬೌಲರ್‍ಗಳು ಬರೋಬ್ಬರಿ ಐವತ್ತೊಂದು ಇನ್ನಿಂಗ್ಸ್‍ಗಳನ್ನು ತೆಗೆದುಕೊಂಡಿದ್ದಾರೆ. 2014ರಲ್ಲಿ ಪಂಜಾಬ್ ವಿರುದ್ಧ ಐಪಿಎಲ್ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದ ಕೊಹ್ಲಿ ಇದೀಗ ಶೂನ್ಯ ಸುತ್ತಿದ್ದಾರೆ.

POPULAR  STORIES :

ಪ್ರಿಯಕರನಿಗೆ ಕಾಯುತ್ತಾ ಬಸ್ಟ್ಯಾಂಡ್‍ನಲ್ಲಿ ನಿಂತಿದ್ದಳು..!? ಆಟೋಡ್ರೈವರ್‍ಗಳು ಏನ್ ಮಾಡಿದ್ರು ಗೊತ್ತಾ..!?

ಚೀನಾ-ಪಾಕ್ ಗೆ ಖಡಕ್ಕು ಸಂದೇಶ..! ನರೇಂದ್ರ ಮೋದಿ ಗೇಮ್ ಸ್ಟಾರ್ಟ್..!

ಹುಚ್ಚ ವೆಂಕಟ್ ಗೆ ಮಡಿಕೇರಿಯಲ್ಲಿ ಸಿಕ್ಕಳು ಹುಡುಗಿ..! `ಕೋಟಿ’ ಬೇಕಾದರೂ ಖರ್ಚಾಗಲಿ ಎಂದರಂತೆ..!?

ಐಶ್ ಮೇಲೆ ಅಭಿ ಗುರ್ರ್ ಅಂದಿದ್ದು ಇದಕ್ಕಾ… ?

ಆಕ್ರಮಣಶೀಲ ಆಟಗಾರ ಕೋಹ್ಲಿ `ಪೇಂಟಿಂಗ್’ ಮೂಲಕ ಎಲ್ಲರನ್ನೂ ನಗಿಸಬಲ್ಲ!

ಅಜರ್ ಯಾಕೆ ತನ್ನ ಕಾಲರ್ ನ ಮೇಲಕ್ಕೆತ್ತಿ ಆಟವಾಡ್ತಿದ್ರು ಗೊತ್ತಾ..?

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...