ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್

Date:

KSRTC ಈಗ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದೆ ‌ . ಅದೇನಪ್ಪಾ ಅಂದ್ರೆ KSRTCಯಲ್ಲಿ 45 ಕಿ.ಮೀ ದೂರದವರೆಗೆ ಕಟ್ಟಡ ಕಾರ್ಮಿಕರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಚಂದ್ರಪ್ಪ ಮಾಹಿತಿ ನೀಡಿದ್ದಾರೆ . ‘ರಾಜ್ಯದಲ್ಲಿ 37 ಲಕ್ಷ ನಿರ್ಮಾಣ ಕಾರ್ಮಿಕರಿದ್ದು, 1 ಲಕ್ಷ ಕಾರ್ಮಿಕರಿಗೆ ಪಾಸ್ ವಿತರಿಸಲಾಗಿದೆ.
ಅವರಿಗೆ ಸ್ಮಾರ್ಟ್ ಕಾರ್ಡ್ ಮಾದರಿಯ ಪಾಸ್ ವಿತರಣೆ ಮಾಡಲಾಗುತ್ತದೆ. ಗ್ರಾಮ 1 ಅಥವಾ ಕರ್ನಾಟಕ 1 ಕೇಂದ್ರಗಳಲ್ಲಿ ಪಾಸ್ ಪಡೆಯಲು ಅರ್ಜಿ ಸಲ್ಲಿಸಬಹುದು’ ಎಂದು ಹೇಳಿದ್ದಾರೆ

Share post:

Subscribe

spot_imgspot_img

Popular

More like this
Related

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...