No menu items!
12.3 C
Munich
Thursday, April 30, 2026

ನಾಳೆ ಕೆಎಸ್ ಆರ್ ಟಿಸಿ , ಬಿಎಂಟಿಸಿ ಸಂಚಾರ ಇರುತ್ತೆ

Must read

ದೇಶದಾದ್ಯಂತ ನಾಳೆ ಕರೆನೀಡಿರುವ ಸಾರಿಗೆ ನೌಕರರ ಮುಷ್ಕರಕ್ಕೆ ಬಹುತೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿಲ್ಲ. ಬೆಂಗಳೂರಲ್ಲಿ ಎಂದಿನಂತೆ ಕೆಎಸ್ ಆರ್ ಟಿಸಿ , ಬಿಎಂಟಿಸಿ ಸಂಚಾರ ಇರಲಿದೆ. ಮುಷ್ಕರದಲ್ಲಿ ಭಾಗಿಯಾದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಎಂದಿನಂತೆ ಸಾರಿಗೆ ಬಸ್ ಗಳು ಸಂಚರಿಸಲಿವೆ. ಮೆಟ್ರೋ, ಟೂರಿಸ್ಟ್ ಟ್ಯಾಕ್ಸಿಗಳಿಂದಲೂ ಬಂದ್ ಗೆ ಬೆಂಬಲ ಇಲ್ಲ ಎಂದು ಹೇಳಿವೆ. ಅದೇ ರೀತಿ ಆಟೋ ಸಂಚಾರದ ಬಗ್ಗೆ ನಿಖರವಾಗಿ ತಿಳಿದು ಬಂದಿಲ್ಲ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article