ಊರುಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ KSRTC ಸಿಹಿ ಸುದ್ದಿ

Date:

ಗೌರಿ ಗಣೇಶ ಹಬ್ಬಕ್ಕೆ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ KSRTC ಸಿಹಿ ಸುದ್ದಿ ನೀಡಿದೆ. ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿವಿಧ ಊರುಗಳಿಗೆ ತೆರಳುವಂತ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ಕೆ ಎಸ್ ಆರ್ ಟಿ ಸಿಯಿಂದ 500 ಹೆಚ್ಚುವರಿ ಬಸ್ ಗಳ ವಿಶೇಷ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆ ಎಸ್ ಆರ್ ಟಿ ಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು, ದಿನಾಂಕ 30-08-2022 ಮತ್ತು 31-08-2022ರಂದು ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 29-08-2022 ಮತ್ತು 30-08-2022ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...