ಕುಕ್ಕೆ ದೇವಾಲಯದ ಆದಾಯ 100ಕೋಟಿ ರೂ ಸನಿಹಕ್ಕೆ…!

Date:

ಮುಜರಾಯಿ ಇಲಾಖೆಗೆ ಸೇರಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯ ಕಳೆದ 7ವರ್ಷಗಳಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ‌ ಕಾಣ್ತಿದೆ. 2017-18 ನೇ ಆರ್ಥಿಕ ವರ್ಷದ ಆದಾಯ 95.92 ಕೋಟಿ ರೂ ದಾಟಿದೆ.


2006-7 ರ ಸಾಲಿನಲ್ಲಿ 19.76 ಕೋಟಿ, 2007-08ರಲ್ಲಿ 24.44 ಕೋಟಿ ,2008 -9 ರಲ್ಲಿ 31ಕೋಟಿ ರೂ, 2009-10ರಲ್ಲಿ 38.51ಕೋಟಿ‌, 2011-12ರಲ್ಲಿ 56.24 ಕೋಟಿ , 2012 -13ರಲ್ಲಿ 66.76 ಕೋಟಿ ರೂ, 2013-14ರಲ್ಲಿ 68 ಕೋಟಿ, 2015-16ರಲ್ಲಿ 88.83ಕೋಟಿ , 2016-17ರಲ್ಲಿ 89.65ಕೋಟಿ ರೂ ಆದಾಯಗಳಿಸಿತ್ತು.

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...