ಪಕ್ಷ ಗೆಲ್ಲಬೇಕು : ಚಾಮುಂಡೇಶ್ವರಿ ಮುಂದೆ ಪ್ರಾರ್ಥನೆ

Must read

ಜೆಡಿಎಸ್ ಕಾರ್ಯಾಗಾರ ಪ್ರಯುಕ್ತ ಮೈಸೂರಿನಲ್ಲಿ ಬೀಡು ಬಿಟ್ಟಿರುವ ದಳಪತಿಗಳು ಇಂದು ಚಾಮುಂಡೇಶ್ವರಿ ದರ್ಶನ ಪಡೆದು ಪುನೀತರಾದರು.

ಮುಂಜಾನೆ ಹೆಚ್.ಡಿ,ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಮೂರು ಬಸ್ಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಜೆಡಿಎಸ್ ಶಾಸಕರು, ಪರಿಷತ್ ಸದಸ್ಯರು, ಪ್ರಮುಖ ನಾಯಕರೂ ನಾಡದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ರು.

ಮುಂದಿನ ಚುನಾವನೆಯಲ್ಲಿ ಜೆಡಿಎಸ್ಗೆ ಬಹುಮತ ಬರಲಿ ಎಂದು ದೇವಿ ಬಳಿ ಪ್ರಾರ್ಥಿಸಿದ್ರು.

 

- Advertisement -spot_img

More articles

- Advertisement -spot_img

Latest article