No menu items!
11.1 C
Munich
Wednesday, April 29, 2026

ರಾಷ್ಟ್ರಕವಿ ಕುವೆಂಪು ಮನೆಯಲ್ಲಿ ಕಳ್ಳತನ `ಪದ್ಮಭೂಷಣ' ಮತ್ತು `ಪದ್ಮ ವಿಭೂಷಣ' ಪ್ರಶಸ್ತಿಗಳ ಕಳವು..!

Must read

ರಾಷ್ಟ್ರಕವಿ ಕುವೆಂಪು ಅವರ ಮನೆಯಲ್ಲಿ ಕಳ್ಳತನವಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯ `ಕವಿಶೈಲ’ದಲ್ಲಿದ್ದಕುವೆಂಪುರ `ಪದ್ಮಭೂಷಣ’ ಮತ್ತು `ಪದ್ಮವಿಭೂಷಣ’ ಪ್ರಶಸ್ತಿಗಳು ಕಳ್ಳತನವಾಗಿರುವುದು ತಿಳಿದು ಬಂದಿದೆ. ಕಳ್ಳರು ಸಿಸಿ ಟಿವಿಯನ್ನು ನುಚ್ಚು ನೂರು ಮಾಡಿದ್ದಾರೆ. ಮನೆಯ ಶೋಕೆಸ್ನ ಗಾಜನ್ನೂ ಪುಡಿಪುಡಿ ಮಾಡಿದ್ದಾರೆ. ಮನೆಯ ಹಲವಾರು ಕಡೆಗಳಲ್ಲಿ ಪುಸ್ತಕಗಳು ಚೆಲ್ಲಾಪಿಲ್ಲಿ ಆಗಿವೆ. ತೀರ್ಥಹಳ್ಳಿ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ

 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

1 ರೂಪಾಯಿ ನೋಟಿನ ಬೆಲೆ 99 ರೂಪಾಯಿ..! ಆನ್ ಲೈನ್ ತಾಣದಲ್ಲಿ ಮಾರಾಟಕ್ಕಿದೆ ನೋಟು

ಬೆಂಗಳೂರಿನ ಜನ ಮಲ್ಟಿಪ್ಲೆಕ್ಸ್ ಗಳಲ್ಲಿ ಬಕ್ರಾ ಆಗ್ತಿದೀರಿ..! ಯಾಕ್ರೀ ಮಾಮೂಲಿಗಿಂತ ಜಾಸ್ತಿ ದುಡ್ಡು ಕೊಡಬೇಕು…? – ಕಿರಿಕ್ ಕೀರ್ತಿ ಪ್ರಶ್ನೆ..!

ಹಣ ಇದ್ರೆ ಮಾತ್ರ ಜನ..! ಅಂದು ಅನ್ನದಾನ ಮಾಡಿದ್ದ ಕುಟಂಬ ಇವತ್ತು..?!

ಕನ್ನಡಿಗರು ನೋಡಲೇಬೇಕಾದ ಕಿರುಚಿತ್ರ `ಪ್ರೆಸೆಂಟ್ ಸಾರ್’ ಕನ್ನಡದ ಶಾಲೆಗಳ ಪರಿಸ್ಥಿತಿ ಏನಾಗಿದೆ ಅಂತ ನೀವೇ ನೋಡಿ..!

ನಾನು ಹೆಮ್ಮೆಯ ಕನ್ನಡಿಗ ತಂಡ ನಮ್ಮ ಮೆಟ್ರೋಗೆ ಶಂಕರ್ ನಾಗ್ ರವರ ಹೆಸರಿಡಬೇಕೆಂದು ಪಿಟಿಷನ್ ಶುರು ಮಾಡಿದೆ..!

ಈ ಗ್ರಾಮ ಇಡೀ ಜಗತ್ತಿಗೇ ಮಾದರಿ..! ಹೆಣ್ಣನ್ನು ದ್ವೇಷಿಸುವವರು ಇದನ್ನು ಓದಲೇಬೇಕು..!

ವರುಣರಾಯ ನಿಲ್ಲಿಸು ನಿನ್ನ ಆರ್ಭಟವ..! ತಮಿಳುನಾಡಿನ ಪರಿಸ್ಥಿತಿ ಹೇಗಿದೆ ಅಂತ ನೀವೆ ನೋಡಿ..!

ಅವನಿಗೆ ಉಗ್ರನೆಂಬ ಹಣೆಪಟ್ಟಿ ಕಟ್ಟುತ್ತಿದ್ದರು..! ಟೈಮ್ ಸರಿ ಇಲ್ಲ ಅಂದ್ರೆ ಅಷ್ಟೇ….

ಬಿಗ್ ಬಾಸ್ ಮನೆಯಿಂದ ಹೊರಬಂದ ವೆಂಕಟ್ ಏನಂದ್ರು ಗೊತ್ತಾ..?!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article