ಟಿವಿ ಸ್ಟೂಡಿಯೋದಲ್ಲೇ ಸಖತ್ ಫೈಟಿಂಗ್..! ಬಾಬಾಗೂ, ಲೇಡಿ ಜ್ಯೋತಿಷಿಗೂ ಲೈವ್ ಜಟಾಪಟಿ..!

Date:

ಐಬಿಎನ್ 7 ಚ್ಯಾನಲ್ ನಲ್ಲಿ ಸೆಪ್ಟೆಂಬರ್ 13ನೇ ತಾರೀಕು ರಾಧೆ ಮಾ ಬಗ್ಗೆ ಡಿಸ್ಕಶನ್ ನಡೀತಾ ಇತ್ತು..! ಬಾಬಾ ಓಂ ಜೀ ಹಾಗೂ ಜ್ಯೋತಿಷಿ ದೀಪಾ ಶರ್ಮ ಲೈವ್ ನಲ್ಲಿ ಮಾತಾಡ್ತಾ ಇದ್ರು..! ಮಾತಾಡ್ತಾ ಮಾತಾಡ್ತಾ ಮಾತಿನ ಜಟಾಪಟಿ ಜೋರಾಯ್ತು. ದೀಪಾ ಶರ್ಮ ಮೈಕ್ ಬಿಚ್ಚಿಟ್ಟು ಎದ್ದು ಬಂದು ಲೈವಲ್ಲೇ ಧರ್ಮಗುರು ಬಾಬಾ ಓಂ ಜೀ ಕೆನ್ನೆಗೆ ಒಂದು ಬಿಟ್ರು…! ನೀನೇನು ಹೊಡೆಯೋದು, ತಗೋ ಅಂತ ಅವರೂ ಬಿಟ್ರು..! ಲೈವ್ ನಲ್ಲಿ ಕೂರಿದ್ದವರು, ಆಂಕರ್ ಎಲ್ಲಾ ಕಕ್ಕಾಬಿಕ್ಕಿ..! ಸದ್ಯಕ್ಕೆ ಯೂಟ್ಯೂಬಲ್ಲಿ ಈ ವೀಡಿಯೋ ರನ್ನಿಂಗೋ ರನ್ನಿಂಗು..! ಸೋ ನೀವೂ ನೋಡಿ ಈ ಲೈವ್ ಜಟಾಪಟಿ..!

 

POPULAR  STORIES :

ನೋಡಿ ನಮ್ಮ ಸ್ಮಾರ್ಟ್ ಬಾಯ್ ಟಿವಿ9 ರೆಹಮಾನ್..! ನಾನೇ ಮಹಾರಾಜ ವೀಡಿಯೋ ನೀವಿನ್ನೂ ನೋಡಿಲ್ವಾ..?

ಅವನ ಕಣ್ಣು ಕಿವಿಯಲ್ಲಿತ್ತು..!? ಮಾನವ ಜಗತ್ತಿನಲ್ಲಿ ಇವನೊಂದು ಅದ್ಭುತ..!

ಗೂಗಲ್ ನಲ್ಲಿ ಯಾವ ದೇಶದ ಜನರು ಏನ್ ಏನ್ ಹುಡಕ್ತಾರೆ ಗೊತ್ತಾ..?

ಮದುವೆ ಆಯ್ತಾ..? ಡೈವೋರ್ಸ್ ಯಾವಾಗ..?!

ಸಿಹಿ ಚಹಾದ ಹಿಂದಿನ ಕಹಿ ಸತ್ಯ…!

ಲೋಡ್ ಶೆಡ್ಡಿಂಗ್ ಹೊಡೆತಕ್ಕೆ ಜನಸಾಮಾನ್ಯನ ಲೈಫ್ ಚಿಂದಿ ಚಿತ್ರಾನ್ನ..! 

ಅವತ್ತು ಎಮ್ಮೆ ಕಾಯುತ್ತಿದ್ದವ ಇಂದು ಬಿಪಿಒ ಕಂಪನಿಯ ಮಾಲಿಕ..! ರಿಯಲ್ ಹೀರೋ..

ಇಟ್ ಹ್ಯಾಪನ್ಸ್ ಓನ್ಲಿ ಇನ್ ದುಬೈ..!

ಸಿಸಿಟಿವಿ ಬಯಲು ಮಾಡ್ತು ಹೆಂಡತಿಯ “ಅತ್ತೆಪ್ರೀತಿ”

ಇಡೀ ಊರನ್ನೇ ಶ್ರೀಮಂತ ಮಾಡಿದ ವ್ಯಕ್ತಿಯ ಕಥೆ..!

ಬಾರ್ ಸಪ್ಲೇಯರ್ ಈಗ ಐಪಿಎಸ್ ಆಫೀಸರ್.!

 ಅವನು ಐಎಎಸ್ ಆಫೀಸರ್…ಇವನು ಗ್ರೇಟ್ ಕ್ರಿಕೆಟರ್…!

ನಿಮ್ ಮನೇಲೂ ಕರೆಂಟಿಲ್ವಾ..? ಏನೂ ಮಾಡಕ್ಕಾಗಲ್ಲ… ಈ ವೀಡಿಯೋ ನೋಡಿ ನಕ್ಕುಬಿಡಿ..!

ಮಂಗ ಓಡಿಸೋದು ಹೇಗೆ..? ಅದ್ಭುತ ಟೆಕ್ನಾಲಜಿ..! ಈ ಕನ್ನಡದ ವೀಡಿಯೋ ಸೂಪರ್ರಪ್ಪ ಸೂಪರ್ರು..!

ಒಬ್ಬ ಶಿಕ್ಷಕನಾಗಿದ್ದವರ ಇವತ್ತಿನ ಆಸ್ತಿ ರೂ.1653686250000

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...