ಲಾಲ್ ಖುರಾನಾ ಇನ್ನಿಲ್ಲ

Date:

ದೆಹಲಿ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಖುರಾನಾ ಶನಿವಾರ ರಾತ್ರಿ ವಿಧಿವಶರಾಗಿದ್ದಾರೆ.‌ ಇವರಿಗೆ 82 ವರ್ಷ ವಯಸ್ಸಾಗಿತ್ತು.

1993ರಿಂದ 1996ರವರೆಗೆ ದೆಹಲಿ ಮುಖ್ಯಮಂತ್ರಿಯಾಗಿದ್ದರು. ಇವರು ರಾಷ್ಟ್ರರಾಜಧಾನಿಯ 3ನೇ ಮುಖ್ಯಮಂತ್ರಿ ಆಗಿದ್ದರು.

ಖುರಾನಾ ಜನಸಂಘ ಮತ್ತು ಬಿಜೆಪಿಯ ಪ್ರಮುಖ ನಾಯಕರಾಗಿದ್ದರು. 2004ರಲ್ಲಿ ರಾಜಸ್ಥಾನ ರಾಜ್ಯಪಾಲರಾಗಿದ್ದರು. ಅಡ್ವಾಣಿ ಟೀಕಿಸಿದ್ದಕ್ಕೆ 2005ರಲ್ಲಿ ಬಿಜೆಪಿಯಿಂದ ಹೊರ ಹಾಕಿದ ಬಳಿಕ ಅವರು ರಾಜಕೀಯ ನೇಪಥ್ಯಕ್ಕೆ ಸರಿದಿದ್ದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...