ಸೋಮಾರಿ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಈ ಸ್ಥಾನದಲ್ಲಿದೆ…!

Date:

ವಿಶ್ವ ಆರೋಗ್ಯಸಂಸ್ಥೆ ವಿವಿಧ ದೇಶಗಳ ಪ್ರಜೆಗಳು ದೈಹಿಕವಾಗಿ ಎಷ್ಟು ಕ್ರೀಯಾಶೀಲರಾಗಿದ್ದಾರೆ ಎಂಬುದರ ಆಧಾರದ ಮೇಲೆ ವರದಿಯೊಂದನ್ನು ಬಿಡುಗಡೆಗೊಳಿಸಿದೆ. ಇದು ಮೆಡಿಕಲ್ ಜರ್ನಲ್ ದಿ ಲನ್ಸೆಂಟ್ ನಲ್ಲಿ ಪ್ರಕಟವಾಗಿದೆ.

ಈ ವರದಿ ಪ್ರಕಾರ ಕುವೈತ್ ಅತಿ ಹೆಚ್ಚು ಸೋಮಾರಿಗಳನ್ನು ಹೊಂದಿರುವ ರಾಷ್ಟ್ರ. ಇಲ್ಲಿನ ಶೇ.67ಮಂದಿ ವ್ಯಾಯಾಮವನ್ನೇ ಮಾಡಲ್ಲವಂತೆ. 168 ರಾಷ್ಟ್ರಗಳಲ್ಲಿ ಭಾರತ 117ನೇ ಸ್ಥಾನಪಡೆದಿದೆ‌‌. ವರದಿ ಪ್ರಕಾರ ಭಾರತದಲ್ಲಿ ಶೇ34ರಷ್ಟು ಮಂದಿ ದೈಹಿಕವಾಗಿ ಸಕ್ರಿಯರಾಗಿಲ್ಲ…!
ಉಗಾಂಡ ಕಡಿಮೆ ಸೋಮಾರಿಗಳನ್ನು ಹೊಂದಿರುವ ರಾಷ್ಟ್ರವಾಗಿದೆ. ಇಲ್ಲಿನ ಶೇ 5.5 ಮಂದಿ ಮಾತ್ರ ಸೋಮಾರಿಗಳು.

Share post:

Subscribe

spot_imgspot_img

Popular

More like this
Related

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...