No menu items!
9.3 C
Munich
Wednesday, April 29, 2026

ಹಿರಿಯ ನಟಿ ಲೀಲಾವತಿ ಆಸ್ಪತ್ರೆಗೆ ದಾಖಲು

Must read

ಕನ್ನಡದ ಹಿರಿಯ ನಟಿ ಲೀಲಾವತಿಯವರನ್ನು ಅನಾರೋಗ್ಯದ ಕಾರಣ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲದ ಸೋಲದೇವನಹಳ್ಳಿ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಅವರ ಸಾಕು ನಾಯಿ ಆಟ ಆಡುತ್ತಾ ಅವರನ್ನು ಹಿಡಿದು ಎಳೆದಿದೆ. ಆಗ ಆಯತಪ್ಪಿ ಬಿದ್ದಿದ್ದ ಲೀಲಾವತಿ ನೋವು ನಿವಾರಣೆಗಾಗಿ ಮನೆಯಲ್ಲಿಯೇ ಮಾತ್ರೆಗಳನ್ನು ಸೇವಿಸುತ್ತಿದ್ದರು, ಆ ಮಾತ್ರೆಗಳಿಂದಾಗಿ ಆರೋಗ್ಯದಲ್ಲಿ ಏರುಪೇರಾಗಿದೆ ಆದ್ದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರ ಮಗ ನಟ ವಿನೋದ್ರಾಜ್ ತಿಳಿಸಿದ್ದಾರೆ.

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

ಸಾವು ಗೆದ್ದು ಬಂದ ಕನ್ನಡದ ವೀರಯೋಧ..! 25 ಅಡಿ ಆಳದ ಹಿಮರಾಶಿಯಲ್ಲಿ ಜೀವಂತವಾಗಿ ಪತ್ತೆಯಾದ ಯೋಧ..! Video

ಎರಡೂ ಕೈಲಿ ಬೌಲಿಂಗ್ ಮಾಡುವ ಭಾರತದ ಸ್ಪಿನ್ನರ್..! ಇವರು ಎಡಗೈ ಮತ್ತು ಬಲಗೈಲೂ ಬೌಲ್ ಮಾಡ್ತಾರೆ..!

20 ರೂಪಾಯಿ ಎಲ್ಲಿ..? 160 ರೂಪಾಯಿ ಎಲ್ಲಿ..? ಇದು ಹಗಲು ದರೋಡೆ ಅಲ್ಲದೇ ಇನ್ನೇನು..?

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article