ಮರೆಯಾದ ಲೋಹಿತಾಶ್ವ…!

Date:

ಹಿರಿಯ ನಟ , ನಾಟಕಕಾರ ಲೋಹಿತಾಶ್ವ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು , ಹೃದಯಾಘಾತವಾಗಿತ್ತು . ಈಗ ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದಾರೆ . ಹೃದಯಾಘಾತ ಆದ ಅವರನ್ನ , ಕುಮಾರಸ್ವಾಮಿ ಲೇಔಟ್​ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು .

ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ . ಲೋಹಿತಾಶ್ವ ಅವರು ಮಡದಿ ವತ್ಸಲಾ, ಪುತ್ರರಾದ ನಟ ಶರತ್​ ಲೋಹಿತಾಶ್ವ ಹಾಗೂ ವಿನಯ್​ ಮತ್ತು ಮಗಳು ವಿನಯಾ, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಕನ್ನಡ ಚಿತ್ರರಂಗ ಇವರ ಅಗಲಿಕೆಗೆ ಕಂಬನಿ ಮಿಡಿದಿದೆ. ಲೋಹಿತಾಶ್ವ ಅವರು ಹಲವು ದಿಗ್ಗಜರೊಂದಿಗೆ ತೆರೆ ಹಂಚಿಕೊಂಡಿದ್ದು, ಖಳ ನಟ ಹಾಗೂ ಪೋಷಕ ನಟನಾಗಿ ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಇವರು ನಟಿಸಿದ್ದರು.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...