ಪ್ರಿಯತಮೆಗೆ ಮಾಲ್ ನಲ್ಲೇ ಚೂರಿ ಇರಿದ ಭಗ್ನಪ್ರೇಮಿ…!

Date:

ಭಗ್ನಪ್ರೇಮಿಯೊಬ್ಬ 18 ವರ್ಷದ ಯುವತಿಗೆ ಮಾಲ್ ನಲ್ಲೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಗ್ರೇಟರ್ ನೊಯ್ಡಾದಲ್ಲಿ ನಡೆದಿದೆ.
ಕುಲ್ ದೀಪ್ ಸಿಂಗ್ ಆರೋಪಿ. ಪ್ರಿಯತಮೆಯನ್ನು ಕೊಂದ ಈತ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಯಲ್ಲೀಗ ಚಿಕಿತ್ಸೆ ಪಡೆಯುತ್ತಿದ್ದಾನೆ. ಪರಿಸ್ಥಿತಿ ಚಿಂತಾಜನಕವಾಗಿದೆ.


ನಿನ್ನೆ ಬೆಳಗ್ಗೆ 11.30 ರ ಸುಮಾರಿಗೆ ಕುಲ್ ದೀಪ್ ನಗರದ ಮಾಲ್ ಗೆ ಬಂದಿದ್ದಾನೆ .ಯುವತಿ ಅದೇ ಮಾಲ್ ನಲ್ಲಿ ಕೆಲಸ ಮಾಡ್ತಿದ್ದಳು. ಅವಳು ಮೇಲಿನ ಮಹಡಿಯಲ್ಲಿರೋ ಶೌಚಾಲಯಕ್ಕೆ‌ ತೆರಳಿದಾಗ ಕುಲ್ ದೀಪ್ ಆಕೆಯನ್ನು ಎಳೆದಾಡಿ ನಾನಾ ಬಾರಿ ಚಾಕುವಿನಿಂದ ಇರಿದಿದ್ದಾನೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಬಳಿಕ ಆತ ಪರಾರರಿಯಾಗಲು ಯತ್ನಿಸಿದ್ದಾನೆ. ಪೊಲೀಸರು ನೋಡುತ್ತಿದ್ದಂತೆ ತಾನು ಸಹ ಚಾಕುವಿನಿಂದ ಇರಿದುಕೊಂಡಿದ್ದಾನೆ. ಕಸ್ನಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...