ಮೊದಲ ಮಗುವಿನ ನಿರೀಕ್ಷೆಯಲ್ಲಿ ಲವ್‌ ಮಾಕಟೇಲ್‌ ಜೋಡಿ

Date:

ಲವ್‌ ಮಾಕಟೇಲ್‌ನ ಖ್ಯಾತ ಸ್ಯಾಂಡಲ್‌ವುಡ್‌ ಜೋಡಿ ಕೃಷ್ಣ ಹಾಗೂ ಮಿಲನಾ ನಾಗರಾಜ್‌ ಜೋಡಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಸ್ಯಾಂಡಲ್‌ವುಡ್‌ನ ಕ್ಯೂಟ್‌ ಜೋಡಿ ತಮ್ಮ ಹೊಸ ಪಯಣವನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಲೇ ಇದ್ದಾರೆ. ತಾವು ಪೋಷಕರಾಗುತ್ತೇವೆ ಎಂದು ತಿಳಿದಾಗಿನಿಂದ ಈ ಜೋಡಿ ಮುದ್ದಾದ ಫೋಟೋಗಲಿಗೆ ಪೋಸ್‌ ನೀಡಿ ಈ ಚಿತ್ರಗಳನ್ನು ಪೋಸ್ಟ್‌ ಮಾಡಿ ತಮ್ಮ ಸುಂದರ ಕ್ಷಣಗಳನ್ನು ಅಭಿಮಾನಿಗಳೊಂದಿಗೂ ಹಂಚಿಕೊಳ್ಳುತ್ತಿದ್ದಾರೆ.

ತುಂಬು ಗರ್ಭಿಣಿ ಆಗಿರುವ ಮಿಲನಾ ನಾಗರಾಜ್‌ ಇನ್ನೇನು ಕೆಲವೇ ದಿನಗಳಲ್ಲಿ ಮುದ್ದಾದ ಮಗುವಿಗೆ ಜನ್ಮ ನೀಡಲಿದ್ದಾರೆ. ಇದರ ಬೆನ್ನಲ್ಲೆ ಕೃಷ್ಣ ಹಾಗೂ ಮಿಲನಾ ದಂಪತಿ ಸೀಮಂತ ಕಾರ್ಯಕ್ರಮವನ್ನು ಅದ್ದೂರಿಯಾಗಿ ತಮ್ಮ ಮನೆಯಲ್ಲಿಯೇ ಮಾಡಿ ಮುಗಿಸಿದ್ದಾರೆ.

ಸೀಮಂತ ಕಾರ್ಯಕ್ರಮದಲ್ಲಿ ನಟಿ ಮಿಲನಾ ನೇರಳೆ ಸೀರೆ, ಚಿನ್ನದ ಆಭರಣ ತೊಟ್ಟು ಮುದ್ದಾಗಿ ಕಾನುತ್ತಿದ್ದು, ಇದಕ್ಕೆ ಕಾಂಟ್ರಾಸ್ಟಿಂಗ್‌ ಆಗಿ ಕೃಷ್ಣ ಕ್ರೀಮ್‌ ಕಲರ್‌ ಪಜಾಮ ಧರಿಸಿ ಮುದ್ದಾದ ಮಡದಿಯೊಂದಿಗೆ ಫೋಟೊಸ್‌ಗೆ ಪೋಸ್‌ ಕೊಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ!

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ! ಮೈಸೂರು: ಹಿರಿಯ ಸಾಹಿತಿ...

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆ !

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆಯ ಹಿನ್ನಲೆ ನೋಡೊದಾದ್ರೆ, ಸ್ಕಂದಮಾತೆ...

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ ಆಭರಣ...